Webdunia - Bharat's app for daily news and videos

Install App

ಭಾರತ-ವಿಂಡೀಸ್ ಏಕದಿನ: ಟೀಂ ಇಂಡಿಯಾಗೆ ಕುಚಿಕು ಗೆಳೆಯರ ಜೊತೆಯಾಟದ ಬಲ

Webdunia
ಮಂಗಳವಾರ, 1 ಆಗಸ್ಟ್ 2023 (20:24 IST)
ಟ್ರಿ ನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗಿಳಿಸಲ್ಪಟ್ಟಿರುವ ಟೀಂ ಇಂಡಿಯಾಗೆ ಕುಚಿಕು ಗೆಳೆಯರಾದ ಶುಬ್ಮನ್ ಗಿಲ್-ಇಶಾನ್ ಕಿಶನ್ ಜೋಡಿಯ ಆರಂಭಿಕ ಜೊತೆಯಾಟ ಬಲ ನೀಡಿದೆ.

ಇಂದೂ ಕೂಡಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಪಂದ್ಯದಿಂದ ಹೊರಗುಳಿದಿದ್ದು ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ. ಭಾರತ ಇಂದು ಎರಡು ಬದಲಾವಣೆ ಮಾಡಿಕೊಂಡಿದೆ. ಅಕ್ಸರ್ ಪಟೇಲ್ ಜಾಗಕ್ಕೆ ಋತುರಾಜ್ ಗಾಯಕ್ ವಾಡ್ ಮತ್ತು ಉಮ್ರಾನ್ ಮಲಿಕ್ ಸ್ಥಾನಕ್ಕೆ ಜಯದೇವ್ ಉನಾದ್ಕಟ್ ಗೆ ಅವಕಾಶ ನೀಡಿದೆ.

ಆರಂಭಿಕರಾಗಿ ಕಣಕ್ಕಿಳಿದ ಶುಬ್ಮನ್-ಇಶಾನ್ ಜೋಡಿ ಮೊದಲು ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟುವತ್ತ ಗಮನಹರಿಸಿತು. ಗಿಲ್ ಇತ್ತೀಚೆಗಿನ ವರದಿ ಬಂದಾಗ 53, ಇಶಾನ್ ಕಿಶನ್ ಅಬ್ಬರದ 74 ರನ್ ಸಿಡಿಸಿದ್ದಾರೆ. ಮೈದಾನದ ಹೊರಗೆ ಇಬ್ಬರೂ ಉತ್ತಮ ಸ್ನೇಹಿತರು. ಅದನ್ನು ಆಟದ ಮೂಲಕವೂ ಸಾಬೀತುಪಡಿಸಿದ್ದಾರೆ. ಭಾರತ 18.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 138 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments