Webdunia - Bharat's app for daily news and videos

Install App

ಐಪಿಎಲ್ 2023: ರಾಜಸ್ಥಾನ್-ಪಂಜಾಬ್ ಗೆ ಗೆಲ್ಲಲೇಬೇಕಾದ ಒತ್ತಡ

Webdunia
ಶುಕ್ರವಾರ, 19 ಮೇ 2023 (07:10 IST)
ಧರ್ಮಶಾಲಾ: ಐಪಿಎಲ್ 2023 ಲೀಗ್ ಪಂದ್ಯಗಳು ನಿರ್ಣಾಯಕ ಘಟ್ಟ ತಲುಪಿದ್ದು, ಇಂದು ಪಂಜಾಬ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

ಇಂದಿನ ಪಂದ್ಯವನ್ನು ಪಂಜಾಬ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಇಂದು ಸೋತರೆ ಅಧಿಕೃತವಾಗಿ ಕೂಟದಿಂದ ನಿರ್ಗಮಿಸಲಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಡೆಲ್ಲಿ ವಿರುದ್ಧ ಸೋತು ಸಂಕಷ್ಟಕ್ಕೆ ಸಿಲುಕಿತ್ತು.

ಇತ್ತ ರಾಜಸ್ಥಾನ್ ಪರಿಸ್ಥಿತಿಯೂ ಹೆಚ್ಚು ಕಡಿಮೆ  ಅದೇ ರೀತಿ ಇದೆ. ಸಂಜು ಸ್ಯಾಮ್ಸನ್ ಬಳಗ ಆರಂಭದಲ್ಲಿ ಅಬ್ಬರಿಸಿದರೂ ನಡುವೆ  ಮಂಕಾಗಿತ್ತು. ಇದರಿಂದಾಗಿ ಆಡಿದ 13 ಪಂದ್ಯಗಳಿಂದ 6 ಗೆಲುವು ಸಂಪಾದಿಸಿದೆಯಷ್ಟೇ. ಕಳೆದ ಪಂದ್ಯವನ್ನು ಸೋತಿರುವ ರಾಜಸ್ಥಾನ್ ಇಂದು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments