Webdunia - Bharat's app for daily news and videos

Install App

ಐಪಿಎಲ್ 2024: ಮಿನಿ ಹರಾಜಿಗೆ ಎಲ್ಲಾ ಫ್ರಾಂಚೈಸಿಗಳ ಬಳಿಯಿರುವ ಹಣವೆಷ್ಟು?

Webdunia
ಶನಿವಾರ, 25 ನವೆಂಬರ್ 2023 (17:20 IST)
ಮುಂಬೈ: ಐಪಿಎಲ್ 2024 ಕ್ಕೆ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಇದಕ್ಕಾಗಿ ಯಾವ ಫ‍್ರಾಂಚೈಸಿ ಬಳಿ ಎಷ್ಟು ಹಣವಿದೆ ಎಂದು ನೋಡೋಣ.

ಮಿನಿ ಹರಾಜಿಗೆ ಮುನ್ನ ಎಲ್ಲಾ ಫ‍್ರಾಂಚೈಸಿಗಳು ತಮ್ಮ ಉಳಿಸಿಕೊಳ್ಳುವ ರಿಲೀಸ್ ಮಾಡುವ ಆಟಗಾರರ ಪಟ್ಟಿಯನ್ನು ನವಂಬರ್ 26 ರೊಳಗಾಗಿ ನೀಡಲು ಗಡುವು ನೀಡಲಾಗಿದೆ. ಅದರಂತೆ ನಾಳೆ ಎಲ್ಲಾ ತಂಡಗಳ ಉಳಿಸಿಕೊಳ್ಳುವ ಅಂತಿಮ ಪಟ್ಟಿ ಹೊರಬೀಳಲಿದೆ.

ಪಂಜಾಬ್ ಕಿಂಗ್ಸ್: 12.20 ಕೋಟಿ ರೂ.
ಸನ್ ರೈಸರ್ಸ್ ಹೈದರಾಬಾದ್: 6.55 ಕೋಟಿ ರೂ.
ಗುಜರಾತ್ ಟೈಟನ್ಸ್: 4.45 ಕೋಟಿ ರೂ.
ದೆಹಲಿ ಕ್ಯಾಪಿಟಲ್ಸ್: 4.45 ಕೋಟಿ ರೂ.
ಲಕ್ನೋ ಸೂಪರ್ ಜೈಂಟ್ಸ್: 3.55 ಕೋಟಿ ರೂ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: 1.75 ಕೋಟಿ ರೂ.
ಕೋಲ್ಕೊತ್ತಾ ನೈಟ್ ರೈಡರ್ಸ್: 1.65 ಕೋಟಿ ರೂ.
ಚೆನ್ನೈ ಸೂಪರ್ ಕಿಂಗ್ಸ್: 1.50 ಕೋಟಿ ರೂ.
ಮುಂಬೈ ಇಂಡಿಯನ್ಸ್: 50 ಲಕ್ಷ ರೂ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments