Webdunia - Bharat's app for daily news and videos

Install App

IPL 2024: ಧೋನಿ ನಿವೃತ್ತಿಯಾದರೆ ಸಿಎಸ್ ಕೆಗೆ ರೋಹಿತ್ ಶರ್ಮಾ ಕ್ಯಾಪ್ಟನ್!

Krishnaveni K
ಸೋಮವಾರ, 11 ಮಾರ್ಚ್ 2024 (15:36 IST)
Photo Courtesy: Twitter
ಚೆನ್ನೈ: ಐಪಿಎಲ್ 2024 ರಲ್ಲಿ ಧೋನಿ ನಿವೃತ್ತಿಯಾದರೆ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂದಿನ ಆವೃತ್ತಿಗೆ ರೋಹಿತ್ ಶರ್ಮಾ ನಾಯಕರಾಗಬಹುದು ಎಂದು ಸಿಎಸ್ ಕೆ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಹೇಳಿದ್ದಾರೆ.

ಕಳೆದ ಆವೃತ್ತಿಯವರೆಗೆ ರೋಹಿತ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದರು. ಐಪಿಎಲ್ ನಲ್ಲಿ ಅತೀ ಹೆಚ್ಚು ಬಾರಿ ಪ್ರಶಸ್ತಿ ಗೆದ್ದು ಮುಂಬೈ ತಂಡದ ಯಶಸ್ವೀ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈ ಆವೃತ್ತಿಗೆ ರೋಹಿತ್ ರನ್ನು ಕಿತ್ತೊಗೆದು ಮುಂಬೈ ಇಂಡಿಯನ್ಸ್ ತಂಡ ಆ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯರನ್ನು ನೇಮಿಸಿದೆ. ಇದು ಅಭಿಮಾನಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ವೀ ನಾಯಕ ಧೋನಿ ಇದೇ ವರ್ಷ ನಿವೃತ್ತಿಯಾದರೂ ಅಚ್ಚರಿಯಿಲ್ಲ. ಹೀಗಾಗಿ ಮುಂದಿನ ವರ್ಷಕ್ಕೆ ಮೊದಲು ನಡೆಯುವ ಮೆಗಾ ಹರಾಜಿನಲ್ಲಿ ರೋಹಿತ್ ಇನ್ನೊಂದು ತಂಡದ ಪಾಲಾಗಬಹುದು. ಆಗ ಚೆನ್ನೈ ಅವರನ್ನು ಖರೀದಿಸಿ ತಂಡದ ನಾಯಕನಾಗಿ ಮಾಡಬಹುದು ಎಂದು ಅಂಬಟಿ ರಾಯುಡು ಐಡಿಯಾ ಕೊಟ್ಟಿದ್ದಾರೆ.

‘ರೋಹಿತ್ ಇನ್ನೂ 5-6 ವರ್ಷ ಕ್ರಿಕೆಟ್ ಆಡಬಲ್ಲರು. ಅವರು ಮತ್ತೆ ನಾಯಕನಾಗಲು ಬಯಸಿದರೆ ಅವರಿಗೆ ಸಾಕಷ್ಟು ಆಯ್ಕೆಗಳಿವೆ. ಅವರು ಎಲ್ಲಿ ಬೇಕಾದರೂ ನಾಯಕನಾಗಬಹುದು. 2025 ರ ಐಪಿಎಲ್ ವೇಳೆಗೆ ಧೋನಿ ನಿವೃತ್ತಿಯಾದರೆ ರೋಹಿತ್ ಚೆನ್ನೈ ತಂಡಕ್ಕೆ ನಾಯಕನಾಗಲಿ ಎಂಬುದು ನನ್ನ ಆಸೆ’ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments