Webdunia - Bharat's app for daily news and videos

Install App

ಒಂದೇ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಇಶಾಂತ್-ಇಶಾನ್ ಪದಾರ್ಪಣೆ!

Webdunia
ಗುರುವಾರ, 13 ಜುಲೈ 2023 (09:28 IST)
Photo Courtesy: Twitter
ಡೊಮಿನಿಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಇಶಾನ್-ಇಶಾಂತ್ ಪದಾರ್ಪಣೆ ಮಾಡಿದ್ದಾರೆ!

ಟೀಂ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಚೊಚ್ಚಲ ಟೆಸ್ಟ್ ಪಂದ್ಯವಾಡುವ ಅವಕಾಶ ಪಡೆದರು. ಕೆಎಸ್ ಭರತ್ ಸ್ಥಾನದಲ್ಲಿ ಇಶಾನ್ ಕಣಕ್ಕಿಳಿದಿದ್ದಾರೆ.

ಇವರ ಜೊತೆಗೆ ಈ ಪಂದ್ಯದ ಮೂಲಕ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕಾಮೆಂಟೇಟರ್ ಆಗಿ ಪದಾರ್ಪಣೆ ಮಾಡಿದ್ದಾರೆ. ಹಿರಿಯ ವೇಗಿ ಭಾರತ ತಂಡದಲ್ಲಿ ಅವಕಾಶ ಪಡೆಯುತ್ತಿಲ್ಲ. ಇದೀಗ ಅಧಿಕೃತವಾಗಿ ಕಾಮೆಂಟೇಟರ್ ಆಗಿ ಕರ್ತವ್ಯ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments