Daily Horoscope
✕

ಪಿಂಕ್ ಬಾಲ್ ಟೆಸ್ಟ್ ನಲ್ಲಿ ಇಶಾಂತ್ ಶರ್ಮಾ ದಾಖಲೆ

Webdunia
ಶನಿವಾರ, 23 ನವೆಂಬರ್ 2019 (09:01 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ಮಾಡಿದ್ದಾರೆ.


ಬಾಂಗ್ಲಾದ ಐದು ವಿಕೆಟ್ ಗಳ ಗೊಂಚಲು ಪಡೆದ ಇಶಾಂತ್ ಈ ಮೂಲಕ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಐದು ವಿಕೆಟ್ ಕಿತ್ತ ಮೊದಲ ಬೌಲರ್ ಎನಿಸಿಕೊಂಡರು.

ಮೊದಲ ಇನಿಂಗ್ಸ್ ನ ಎಲ್ಲಾ ವಿಕೆಟ್ ಗಳೂ ವೇಗಿಗಳ ಪಾಲಾಗಿದ್ದು ವಿಶೇಷ. ಇಶಾಂತ್ 5 ವಿಕೆಟ್ ಕಬಳಿಸಿದರೆ, ಉಮೇಶ್ ಯಾದವ್ 3 ಮತ್ತು ಮೊಹಮ್ಮದ್ ಶಮಿ 2 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಮತ್ತೆ ಟೀಂ ಇಂಡಿಯಾ ವೇಗಿಗಳು ಟೆಸ್ಟ್ ಕ್ರಿಕೆಟ್ ನಲ್ಲಿ ತಾವೆಷ್ಟು ಪರಿಣಾಮಕಾರಿ ಎಂದು ಸಾಬೀತುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments