Webdunia - Bharat's app for daily news and videos

Install App

ಟಾಸ್ ವೇಳೆ ಕಮೆಂಟೇಟರ್ ಮಾರ್ಕ್ ಬುಚರ್ ತಪ್ಪು ತಿದ್ದಿದ ನಾಯಕ ಜಸ್ಪ್ರೀತ್ ಬುಮ್ರಾ

Webdunia
ಶುಕ್ರವಾರ, 1 ಜುಲೈ 2022 (16:26 IST)
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕರಾಗಿರುವ ಜಸ್ಪ್ರೀತ್ ಬುಮ್ರಾ ಟಾಸ್ ವೇಳೆ ಕಮೆಂಟೇಟರ್ ಮಾರ್ಕ್ ಬುಚರ್ ಗೆ ತಿಳಿಸಿ ಹೇಳಿದ ಘಟನೆ ನಡೆದಿದೆ.

ಈ ಪಂದ್ಯದ ಮೂಲಕ ಬುಮ್ರಾ 35 ವರ್ಷಗಳ ಬಳಿಕ ವೇಗಿಯೊಬ್ಬರು ಭಾರತ ತಂಡದ ನಾಯಕತ್ವ ವಹಿಸಿದ ದಾಖಲೆ ಮಾಡಿದರು. ಇದಕ್ಕೆ ಮೊದಲು ಕಪಿಲ್ ದೇವ್ ಈ ಸಾಧನೆ ಮಾಡಿದ್ದರು.

ಆದರೆ ಟಿವಿ ಸಂದರ್ಶಕರಾಗಿರುವ ಮಾರ್ಕ್ ಬುಚರ್ ನೀವು ಮೊದಲ ವೇಗಿ ಎಂದು ಪ್ರಶಂಸಿಸಿದರು.  ಈ ವೇಳೆ ಬುಚರ್ ತಪ್ಪು ತಿದ್ದಿ ಬುಮ್ರಾ ನನಗಿಂತ ಮೊದಲು ಕಪಿಲ್ ಭಾಯಿ ಈ ಸಾಧನೆ ಮಾಡಿದ್ದಾರೆ ಎಂದರು. ಇದಕ್ಕೆ ಬುಚರ್ ಅವರು ಆಲ್ ರೌಂಡರ್ ಆಗಿದ್ದರು ಎಂದರು. ಅದಕ್ಕೆ ಬುಮ್ರಾ ತಕ್ಕ ತಿರುಗೇಟು ನೀಡಿದ್ದು, ಅದು ನೀವು ಹೇಗೆ ಅಂದುಕೊಳ್ಳುತ್ತೀರೋ ಹಾಗೆ ಎಂದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments