Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಪಿಲ್ ದೇವ್

ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಪಿಲ್ ದೇವ್
ಮುಂಬೈ , ಶುಕ್ರವಾರ, 24 ಫೆಬ್ರವರಿ 2023 (09:30 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಮಾಜಿ ನಾಯಕ ಕಪಿಲ್ ದೇವ್ ಪ್ರಶ್ನೆ ಎತ್ತಿದ್ದಾರೆ.

ನಾಯಕ ರೋಹಿತ್ ಮತ್ತು ವಿರಾಟ್ ಕೊಹ್ಲಿ ನಡುವೆ ಹೋಲಿಕೆ ಮಾಡಿರುವ ಕಪಿಲ್ ದೇವ್ ರೋಹಿತ್ ದೇಹ ತೂಕ ಹೆಚ್ಚುತ್ತಿದೆ ಎಂದಿದ್ದಾರೆ.

ತಂಡದ ನಾಯಕರಾಗಿರುವವರು ಹೆಚ್ಚು ಫಿಟ್ ಆಗಿರಬೇಕು. ರೋಹಿತ್ ಇತ್ತೀಚೆಗೆ ದೇಹ ತೂಕ ಹೆಚ್ಚಿಸಿಕೊಂಡಿದ್ದಾರೆ ಎನಿಸುತ್ತದೆ. ಅವರು ಕೊಹ್ಲಿಯನ್ನು ನೋಡಿ ಕಲಿಯಬೇಕು. ಕೊಹ್ಲಿ ಫಿಟ್ ಆಗಿದ್ದಾರೆ.  ನಾಯಕನಾದವರು ಫಿಟ್ನೆಸ್ ಬಗ್ಗೆ ಗಮನ ಕೊಡದೇ ಇದ್ದರೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ನನ್ನ ದೇಶಕ್ಕೆ ಹೀಗೆ ಸೋಲಾಗದಂತೆ ನೋಡಿಕೊಳ್ಳುತ್ತೇನೆ: ಹರ್ಮನ್ ಪ್ರೀತ್ ಕೌರ್