Daily Horoscope

ಟೀಂ ಇಂಡಿಯಾಗೆ ಕುಚಿಕು ಗೆಳೆಯರ ಆರಂಭ?!

Webdunia
ಗುರುವಾರ, 16 ಡಿಸೆಂಬರ್ 2021 (12:19 IST)
ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ಟೆಸ್ಟ್ ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆ ಎದ್ದಿದೆ.

ರೋಹಿತ್ ಶರ್ಮಾ ಗಾಯಗೊಂಡ ಕಾರಣ, ಆರಂಭಿಕ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್ ಜೊತೆಗೆ ಕಣಕ್ಕಿಳಿಯುವ ಆಟಗಾರರಿಗೆ ಪೈಪೋಟಿ ಎದುರಾಗಿದೆ.

ಮೂಲಗಳ ಪ್ರಕಾರ ಕೆಎಲ್ ರಾಹುಲ್ ಮಯಾಂಕ್ ಜೊತೆ ಕಣಕ್ಕಿಳಿಯಬಹುದು ಎನ್ನಲಾಗಿದೆ. ಈಗಾಗಲೇ ಮುಂಬೈನಲ್ಲಿ ಟ್ರೈನಿಂಗ್ ಸೆಷನ್ ನಲ್ಲಿ ಅದ್ಭುತ ಹೊಡೆತಗಳ ಮೂಲಕ ಟೀಂ ಮ್ಯಾನೇಜ್ ಮೆಂಟ್ ಗಮನ ಸೆಳೆದಿದ್ದಾರೆ. ರಾಹುಲ್ ಟೆಸ್ಟ್ ನಲ್ಲಿ ತಂಡದಲ್ಲಿದ್ದರೂ ಆರಂಭಿಕರಾಗಿ ಕಣಕ್ಕಿಳಿಯುವುದೇ ಅಪರೂಪವಾಗಿದೆ. ಈ ಬಾರಿ ರೋಹಿತ್ ಅನುಪಸ್ಥಿತಿಯಲ್ಲಿ ದ.ಆಫ್ರಿಕಾದಲ್ಲಿ ಬ್ಯಾಟಿಂಗ್ ಗೆ ಬಲ ತುಂಬಲು ರಾಹುಲ್ ರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ. ಅತ್ತ ಕೊಹ್ಲಿ, ಪೂಜಾರ, ರೆಹಾನೆ ಮೂವರೂ ಹೇಳಿಕೊಳ್ಳುವ ಫಾರ್ಮ್ ನಲ್ಲಿಲ್ಲ. ಹಾಗಾಗಿ ರಾಹುಲ್ ತಮ್ಮ ಕುಚಿಕು ಗೆಳೆಯ ಮಯಾಂಕ್ ಜೊತೆ ಕಣಕ್ಕಿಳಿಯಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments