Webdunia - Bharat's app for daily news and videos

Install App

ಏಕದಿನದಂತೆ ಟೀಂ ಇಂಡಿಯಾಕ್ಕೆ ಆರಂಭ ಒದಗಿಸಿದ ಪೃಥ್ವಿ ಶಾ, ಕೆಎಲ್ ರಾಹುಲ್ ಜೋಡಿ

Webdunia
ಶನಿವಾರ, 13 ಅಕ್ಟೋಬರ್ 2018 (10:52 IST)
ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಮೊದಲ ಇನಿಂಗ್ಸ್ ನಲ್ಲಿ 311 ರನ್ ಗಳಿಗೆ ಆಲೌಟ್ ಆಗಿದೆ.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗಿ ವಿಕೆಟ್ ನಷ್ಟವಿಲ್ಲದೇ ಕೇವಲ 5 ಓವರ್ ಗಳಲ್ಲಿ 43 ರನ್ ಗಳಿಸಿದೆ.

ವೀರೇಂದ್ರ ಸೆಹ್ವಾಗ್ ಟೀಂ ಇಂಡಿಯಾ ಆರಂಭಿಕರಾಗಿದ್ದಾಗ ಭಾರತಕ್ಕೆ ಇಂತಹ ಆರಂಭ ದೊರಕುತ್ತಿದ್ದುದು ಸಾಮಾನ್ಯವಾಗಿತ್ತು. ಇದೀಗ ಹಲವು ದಿನಗಳ ನಂತರ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ಆರಂಭಿಸಿದೆ.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ಪೃಥ್ವಿ ಶಾ 20 ಎಸೆತಗಳಲ್ಲಿ 25 ರನ್ ಗಳಿಸಿದರೆ, ಕೆಎಲ್ ರಾಹುಲ್  ಲಯದಲ್ಲಿರುವಂತೆ ಕಂಡುಬರುತ್ತಿದ್ದು, 18 ಎಸೆತಗಳಲ್ಲಿ 4 ರನ್ ಗಳಿಸಿದ್ದಾರೆ. ಯುವ ಪೃಥ್ವಿ ಶಾ ಈಗಾಗಲೇ ತಮ್ಮ 25 ರನ್ ಗಳ ಪೈಕಿ 4 ಬೌಂಡರಿ, 1 ಸಿಕ್ಸರ್ ಹೊಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments