Daily Horoscope
✕

ಮಂಗಳೂರು ಮಳೆಗೆ ಮಿಡಿದ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಹೃದಯ

Webdunia
ಗುರುವಾರ, 31 ಮೇ 2018 (09:47 IST)
ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮಹಾ ಮಳೆಗೆ ತತ್ತರಿಸಿರುವ ಮಂಗಳೂರು ಜನರಿಗೆ ಮನಮಿಡಿಯುವ ಟ್ವೀಟ್ ಮಾಡಿದ್ದಾರೆ.

ಮಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಇಡೀ ನಗರವೇ ಮುಳುಗಿ ಹೋಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ‘ಮಂಗಳೂರು ಜನರೇ ಸುರಕ್ಷಿತವಾಗಿರಿ, ನನ್ನ ಪ್ರಾರ್ಥನೆ ನಿಮಗಾಗಿ ಇದ್ದೇ ಇದೆ. ತುರ್ತು ಕರೆ ಮಾಡಬೇಕಾದ ನಂಬರ್ ಶೇರ್ ಮಾಡಿ’ ಎಂದು ಎಮರ್ಜೆನ್ಸಿ ದೂರವಾಣಿ ನಂಬರ್ ಸಮೇತ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments