ಟೀಂ ಇಂಡಿಯಾ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲಿದ್ದಾರೆ ಕೆಎಲ್ ರಾಹುಲ್

Webdunia
ಶುಕ್ರವಾರ, 24 ಡಿಸೆಂಬರ್ 2021 (10:42 IST)
ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಗೆ ಮುನ್ನ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ವಾತಾವರಣದ ಬಗ್ಗೆ ನೂತನ ಉಪನಾಯಕ ಕೆಎಲ್ ರಾಹುಲ್ ಮಾಧ‍್ಯಮಗಳ ಮುಂದೆ ಮಾತನಾಡಲಿದ್ದಾರೆ.

ಭಾನುವಾರದಿಂದ ಸೆಂಚೂರಿಯನ್ ನಲ್ಲಿ ಮೊದಲ ಟೆಸ್ಟ್ ನಡೆಯಲಿದೆ. ಈ ಪಂದ್ಯಕ್ಕೆ ಮುನ್ನ ಭಾರತ ತಂಡದ ಆಟದ ಲೆಕ್ಕಾಚಾರಗಳು, ಆಟಗಾರರ ಆಯ್ಕೆ ವಿಚಾರವಾಗಿ ಕೆಎಲ್ ರಾಹುಲ್ ಮಾಹಿತಿ ನೀಡಲಿದ್ದಾರೆ.

ರೋಹಿತ್ ಅನುಪಸ್ಥಿತಿಯಲ್ಲಿ ತಂಡದ ಉಪನಾಯಕರಾಗಿರುವ ಕೆಎಲ್ ರಾಹುಲ್, ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬಗ್ಗೆಯೂ ಮಾಹಿತಿ ನೀಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments