Webdunia - Bharat's app for daily news and videos

Install App

ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ನಾಲ್ಕು ಬದಲಾವಣೆ ಪಕ್ಕಾ

Webdunia
ಮಂಗಳವಾರ, 22 ಡಿಸೆಂಬರ್ 2020 (09:24 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆಯಾಗುವುದು ಖಂಡಿತಾ.


ನಾಯಕ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರೆಹಾನೆ ನಾಯಕತ್ವದ ಹೊಣೆ ಹೊರಲಿದ್ದಾರೆ. ಪೃಥ್ವಿ ಶಾ ಬದಲಿಗೆ ಮಯಾಂಕ್ ಅಗರ್ವಾಲ್ ಜತೆಗೆ ಶಬ್ನಂ ಗಿಲ್ ಗೆ ಅವಕಾಶ ಸಿಗಲಿದೆ. ಇನ್ನು, ಕೊಹ್ಲಿ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರನ ಸ್ಥಾನ ತುಂಬಲು ಕೆಎಲ್ ರಾಹುಲ್ ಆಡುವ ಬಳಗ ಕೂಡಿಕೊಳ್ಳುವ ಸಾಧ‍್ಯತೆಯಿದೆ.  ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸ್ಥಾನಕ್ಕೆ ರಿಷಬ್ ಪಂತ್ ಆಗಮನವಾಗುವ ಸಾಧ್ಯತೆಯಿದೆ. ಇನ್ನು, ತಂಡದಲ್ಲಿ ಆಲ್ ರೌಂಡರ್ ಕೊರತೆ ಕಾಡುತ್ತಿದ್ದು, ಹನುಮ ವಿಹಾರಿ ಬದಲಿಗೆ ರವೀಂದ್ರ ಜಡೇಜಾಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಈಗಾಗಲೇ ಸಾಕಷ್ಟು ಟೀಕೆಗೊಳಗಾಗಿರುವ ಟೀಂ ಇಂಡಿಯಾ ಈ ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳಲೇಬೇಕಿದ್ದು, ಹೀಗಾಗಿ ಸಾಕಷ್ಟು ಬದಲಾವಣೆ ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments