Webdunia - Bharat's app for daily news and videos

Install App

ಮಯಾಂಕ್ ಅಗರ್ವಾಲ್ ಗೆ ಅನ್ಯಾಯ: ಟೀಂ ಇಂಡಿಯಾ ಅಸಮಾಧಾನ

Webdunia
ಸೋಮವಾರ, 27 ಡಿಸೆಂಬರ್ 2021 (09:22 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ವಿವಾದಾತ್ಮಕ ಅಂಪಾಯರಿಂಗ್ ಗೆ ಬಲಿಯಾಗಿದ್ದಾರೆ.

60 ರನ್ ಗಳಿಸಿದ್ದಾಗ ಮಯಾಂಕ್ ನಿಗಿಡಿ ಬೌಲಿಂಗ್ ನಲ್ಲಿ ಎಲ್ ಬಿಡಬ್ಲ್ಯು ಆಗಿದ್ದರು. ಪ್ಯಾಡ್ ಗೆ ತಗುಲಿದ ಬಾಲ್ ಕೊಂಚ ಲೆಗ್ ಸೈಡ್ ಕಡೆಗೆ ಸಾಗುತ್ತಿತ್ತು. ಹೀಗಾಗಿ ಮೈದಾನದ ಅಂಪಾಯರ್ ನಾಟೌಟ್ ತೀರ್ಪು ನೀಡಿದ್ದರು. ಆದರೆ ಆಫ್ರಿಕನ್ನರು ರಿವ್ಯೂ ಬಳಸಿದರು. ಈ ವೇಳೆ ಥರ್ಡ್ ಅಂಪಾಯರ್ ಔಟ್ ತೀರ್ಪು ನೀಡಿದರು. ಇದು ಮಯಾಂಕ್ ಸೇರಿದಂತೆ ಇಡೀ ಟೀಂ ಇಂಡಿಯಾಗೆ ಅಸಮಾಧಾನವುಂಟು ಮಾಡಿತ್ತು.

ಭಾರತೀಯ ಅಭಿಮಾನಿಗಳೂ ಸಾಮಾಜಿಕ ಜಾಲತಾಣದ ಮೂಲಕ ಈ ಕಳಪೆ ಅಂಪಾಯರಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೌರವ್ ಗಂಗೂಲಿ, ಪತ್ನಿಗೆ ಪ್ರಾಣ ಬೆದರಿಕೆ: ದೂರು ದಾಖಲು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಮುಂದಿನ ಸುದ್ದಿ
Show comments