ಮಯಾಂಕ್ ಅಗರ್ವಾಲ್ ಚೇತರಿಕೆ: ಇಂದಿನ ಪಂದ್ಯಕ್ಕೆ ಲಭ್ಯ?

Webdunia
ಗುರುವಾರ, 12 ಆಗಸ್ಟ್ 2021 (11:43 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಆರಂಭಕ್ಕೂ ಮುನ್ನ ಅಭ್ಯಾಸದ ವೇಳೆ ತಲೆಗೆ ಪೆಟ್ಟುಮಾಡಿಕೊಂಡಿದ್ದ ಆರಂಭಿಕ ಮಯಾಂಕ್ ಅಗರ್ವಾಲ್ ಈಗ ಚೇತರಿಸಿಕೊಂಡಿದ್ದು, ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ.


ಅವರು ಫಿಟ್ ಆಗಿರುವ ಹಿನ್ನಲೆಯಲ್ಲಿ ದ್ವಿತೀಯ ಟೆಸ್ಟ್ ಗೆ ತಂಡದಲ್ಲಿ ಸ್ಥಾನ ಪಡೆದರೂ ಅಚ್ಚರಿಯಿಲ್ಲ. ಒಂದು ವೇಳೆ ಮಯಾಂಕ್ ತಂಡದೊಳಕ್ಕೆ ಬಂದರೆ ಅವರೇ ಓಪನರ್ ಆಗಿ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಒಂದು ವೇಳೆ ಮಯಾಂಕ್ ಓಪನಿಂಗ್ ಮಾಡಿದರೆ ಮೊದಲ ಟೆಸ್ಟ್ ನಲ್ಲಿ ಓಪನರ್ ಆಗಿ ತಂಡಕ್ಕೆ ಆಧಾರ ಸ್ತಂಬವಾಗಿದ್ದ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಹೀಗಾದಲ್ಲಿ ಪೂಜಾರ ಅಥವಾ ರೆಹಾನೆ ತಂಡದಿಂದ ಹೊರಗುಳಿಯುವ ಅನಿವಾರ್ಯತೆ ಎದುರಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments