Webdunia - Bharat's app for daily news and videos

Install App

ಮಾನಸಿಕವಾಗಿ ಸುಸ್ತು: ಇಶಾನ್ ಕಿಶನ್ ಬ್ರೇಕ್ ಗೆ ಕಾರಣ ಬಯಲು

Webdunia
ಶನಿವಾರ, 23 ಡಿಸೆಂಬರ್ 2023 (13:40 IST)
ಮುಂಬೈ: ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಕೊನೆಯ ಕ್ಷಣದಲ್ಲಿ ಹೊರಬಂದಿದ್ದರು.

ಕೌಟುಂಬಿಕ ಕಾರಣ ನೀಡಿ ಇಶಾನ್ ತವರಿಗೆ ಮರಳಿದ್ದರು. ಆದರೆ ಟೆಸ್ಟ್ ಸರಣಿಗೆ ಕೌಟುಂಬಿಕ ಕಾರಣ ನೀಡಿ ಗೈರಾದಾಗ ಏನಾದರೂ ಸಮಸ್ಯೆಯಾಗಿರಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು.

ಆದರೆ ಅವರು ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಕಾಣಿಸಿಕೊಂಡಿದ್ದಕ್ಕೆ ನೆಟ್ಟಿಗರು ಟೀಕೆ ಮಾಡಿದ್ದರು. ಟೀಂ ಇಂಡಿಯಾಗಿಂತಲೂ ರಿಯಾಲಿಟಿ ಶೋ ಹೆಚ್ಚಾಯ್ತಾ ಎಂದು ಪ್ರಶ್ನಿಸಿದ್ದರು.

ಆದರೆ ಕ್ರಿಕೆಟ್ ನಿಂದ ಬ್ರೇಕ್ ಪಡೆಯುವುದಕ್ಕೆ ಮಾನಸಿಕವಾಗಿ ಸುಸ್ತಾಗಿರುವುದೇ ಕಾರಣ ಎಂದು ಇದೀಗ ತಿಳಿದುಬಂದಿದೆ. ಏಕದಿನ ವಿಶ್ವಕಪ್, ಆಸ್ಟ್ರೇಲಿಯಾ, ದ.ಆಫ್ರಿಕಾ ಟಿ20 ಸರಣಿ ಸೇರಿದಂತೆ ಇಶಾನ್ ಕಳೆದ ಮೂರು-ನಾಲ್ಕು ತಿಂಗಳಿನಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಲೇ ಬಂದಿದ್ದಾರೆ.  ಹೀಗಾಗಿ ಅವರು ಮಾನಸಿಕವಾಗಿ ಕುಗ್ಗಿದ್ದು, ಬ್ರೇಕ್ ಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments