Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮಿಥಾಲಿ ರಾಜ್

Webdunia
ಬುಧವಾರ, 8 ಜೂನ್ 2022 (16:09 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸಚಿನ್ ತೆಂಡುಲ್ಕರ್ ಎಂದೇ ಜನಜನಿತರಾಗಿದ್ದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

39 ವರ್ಷದ ಮಿಥಾಲಿ ರಾಜ್ ತಮ್ಮ 23 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಏಕದಿನ ಮಾದರಿಯಲ್ಲಿ 7805 ರನ್, ಟೆಸ್ಟ್ ನಲ್ಲಿ  699 ರನ್ ಮತ್ತು ಟಿ20 ಕ್ರಿಕೆಟ್ ನಲ್ಲಿ 2364 ರನ್ ಗಳಿಸಿದ್ದ ಮಿಥಾಲಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

ಅವರ ನಾಯಕತ್ವದಲ್ಲಿ 2017 ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಫೈನಲ್ ಗೇರಿದ ಸಾಧನೆ ಮಾಡಿತ್ತು. 1999 ರಲ್ಲಿ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ ಇತ್ತೀಚೆಗೆ ನಡೆದಿದ್ದ ವಿಶ್ವಕಪ್ ಪಂದ್ಯದಲ್ಲಿ ಕೊನೆಯ ಪಂದ್ಯವಾಡಿದ್ದರು. ಅವರ 23 ವರ್ಷಗಳ ಸುದೀರ್ಘ ಕ್ರಿಕೆಟ್ ಗೆ ಕ್ರಿಕೆಟ್ ಜಗತ್ತು ಸಲಾಂ ಮಾಡಿದ್ದು, ಮುಂದಿನ ಬದುಕಿಗೆ ಶುಭ ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments