ಬುಮ್ರಾ ಸ್ಥಾನಕ್ಕೆ ಟೀಂ ಇಂಡಿಯಾಗೆ ಬಂದ ಮೊಹಮ್ಮದ್ ಸಿರಾಜ್

Webdunia
ಶುಕ್ರವಾರ, 30 ಸೆಪ್ಟಂಬರ್ 2022 (16:42 IST)
ಮುಂಬೈ: ಗಾಯಗೊಂಡು ಟೀಂ ಇಂಡಿಯಾದಿಂದ ಹೊರಬಿದ್ದಿರುವ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಬಿಸಿಸಿಐ ಮೊಹಮ್ಮದ್ ಸಿರಾಜ್ ರನ್ನು ಸೇರ್ಪಡೆಗೊಳಿಸಿದೆ.

ಆರ್ ಸಿಬಿ ವೇಗಿ ಫಾರ್ಮ್ ಕೊರತೆಯಿಂದಾಗಿ ತಂಡದಿಂದ ಕೆಲವು ಸರಣಿಯಿಂದ ಹೊರಗುಳಿದಿದ್ದರು. ಇದೀಗ ಮತ್ತೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಬುಮ್ರಾ ಬೆನ್ನು ನೋವಿಗೊಳಗಾಗಿದ್ದು ಇನ್ನು ಆರು ತಿಂಗಳು ತಂಡದಿಂದ ಹೊರಗುಳಿಯುವ ಸಾಧ‍್ಯತೆಯಿದೆ. ಹೀಗಾಗಿ ಬಿಸಿಸಿಐ ಅನಿವಾರ್ಯವಾಗಿ ಮತ್ತೊಬ್ಬ ವೇಗಿಯನ್ನು ಆಯ್ಕೆ ಮಾಡಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

ಮುಂದಿನ ಸುದ್ದಿ
Show comments