23 ವರ್ಷಗಳಿಂದ ಕನಸಾಗಿದ್ದ ರಣಜಿ ಟ್ರೋಫಿ ನನಸು ಮಾಡಿದ ಮಧ್ಯ ಪ್ರದೇಶ

Webdunia
ಭಾನುವಾರ, 26 ಜೂನ್ 2022 (16:42 IST)
ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಧ‍್ಯಪ್ರದೇಶ, ಮುಂಬೈ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿ ಚೊಚ್ಚಲ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡಿದೆ.

23 ವರ್ಷಗಳ ಹಿಂದೆ ಮಧ‍್ಯಪ್ರದೇಶ ರಣಜಿ ಟ್ರೋಫಿ ಫೈನಲ್ ಗೇರಿತ್ತು. ಆದರೆ ಅಂದು ಮೊದಲ ಬಾರಿಗೆ ಚಾಂಪಿಯನ್ ಆಗುವ ಕನಸು ನನಸಾಗಲೇ ಇಲ್ಲ. ಇಂದು 23 ವರ್ಷಗಳ ನಂತರ ಫೈನಲ್ ಗೇರಿದ ಮಧ್ಯಪ್ರದೇಶ ಮೊದಲ ಬಾರಿಗೆ ಚಾಂಪಿಯನ್ ಆಗುವ ಮೂಲಕ ಕನಸು ನನಸು ಮಾಡಿಕೊಂಡಿತು.

108 ರನ್ ಗಳ ಗೆಲುವಿನ ಗುರಿಯನ್ನು ಪಡೆದಿದ್ದ ಮಧ‍್ಯಪ್ರದೇಶ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಫೈನಲ್ ನಲ್ಲಿ ಮುಂಬೈ ಪರ ಸರ್ಫರಾಜ್ ಖಾನ್ ಶತಕ ಸಿಡಿಸಿದ್ದು ಬಿಟ್ಟರೆ ಉಳಿದೆಲ್ಲಾ ರೀತಿಯಲ್ಲಿ ಮಧ‍್ಯಪ್ರದೇಶ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಹೊಂದಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

ಮುಂದಿನ ಸುದ್ದಿ
Show comments