Daily Horoscope
✕

ಬ್ಯಾಟಿಂಗ್ ನಲ್ಲಿ ಥೇಟ್ ಅಪ್ಪನೇ! ದ್ರಾವಿಡ್ ಪುತ್ರನ ಬ್ಯಾಟಿಂಗ್ ಗೆ ನೆಟ್ಟಿಗರು ಫಿದಾ

Webdunia
ಗುರುವಾರ, 21 ಡಿಸೆಂಬರ್ 2023 (10:50 IST)
Photo Courtesy: Twitter
ಬೆಂಗಳೂರು: ಟೀಂ ಇಂಡಿಯಾ ‘ವಾಲ್’ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಈಗ ಅಂಡರ್ 19 ತಂಡದಲ್ಲಿ ಮಿಂಚುತ್ತಿದ್ದಾರೆ.

ಕೂಚ್ ಬೆಹರ್ ಟ್ರೋಫಿ ಅಂಡರ್ 19 ಟೂರ್ನಮೆಂಟ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ದ್ರಾವಿಡ್ ಪುತ್ರ ಸಮಿತ್ ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಗೆಲುವಿಗೆ ಕಾರಣರಾಗಿದ್ದಾರೆ. 98 ರನ್ ಜೊತೆಗೆ 2 ವಿಕೆಟ್ ಕಬಳಿಸಿ ಆಲ್ ರೌಂಡರ್ ಆಟ ಪ್ರದರ್ಶಿಸಿದ್ದಾರೆ.

ದ್ರಾವಿಡ್ ಪುತ್ರನ ಬ್ಯಾಟಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಮಿತ್ ಬ್ಯಾಟಿಂಗ್ ನೋಡುತ್ತಿದ್ದರೆ ದ್ರಾವಿಡ್ ಶೈಲಿಯನ್ನೇ ಹೋಲುತ್ತದೆ. ತಾಂತ್ರಿಕವಾಗಿ ಸ್ಟ್ರಾಂಗ್ ಇದ್ದಾರೆ ಎಂದು ನೋಡಿದರೇ ಗೊತ್ತಾಗುತ್ತದೆ.

ಸಮಿತ್ ಬ್ಯಾಟಿಂಗ್ ವಿಡಿಯೋಗೆ ನೆಟ್ಟಿಗರು ಕಾಮೆಂಟ್ ಮಾಡಿದ್ದು, ವಾವ್ ಎಂದಿದ್ದಾರೆ. ಮುಂದೊಂದು ದಿನ ಆತ ಟೀಂ ಇಂಡಿಯಾದಲ್ಲಿ ಆಡುವುದು ಪಕ್ಕಾ ಎಂದಿದ್ದಾರೆ. ದ್ರಾವಿಡ್ ರಂತೇ ಕವರ್ ಡ್ರೈವ್, ಫಾರ್ವರ್ಡ್ ಬಂದು ಡಿಫೆನ್ಸ್ ಮಾಡುವ ಶೈಲಿ ಸಮಿತ್ ನಲ್ಲಿದೆ. ಸಮಿತ್ ಆಟ ನೋಡುತ್ತಿದ್ದರೆ ಜ್ಯೂನಿಯರ್ ವಾಲ್ ಎನಿಸುತ್ತಿದೆ ಎಂದಿದ್ದಾರೆ ನೆಟ್ಟಿಗರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments