Webdunia - Bharat's app for daily news and videos

Install App

ಕೇನ್ ವಿಲಿಯಮ್ಸನ್ ಗೆ ಗಾಯ: ಆತಂಕದಲ್ಲಿ ನ್ಯೂಜಿಲೆಂಡ್ ತಂಡ

Webdunia
ಗುರುವಾರ, 10 ಜೂನ್ 2021 (08:52 IST)
ಲಂಡನ್: ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೂ ಮೊದಲು ನ್ಯೂಜಿಲೆಂಡ್ ಗೆ ನಾಯಕ ಕೇನ್ ವಿಲಿಯಮ್ಸನ್ ರೂಪದಲ್ಲಿ ಆಘಾತ ಸಿಕ್ಕಿದೆ.


ಇಂಗ್ಲೆಂಡ್ ವಿರುದ್ಧ ಪ್ರಸಕ್ತ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕೇನ್ ವಿಲಿಯಮ್ಸನ್ ಬೆರಳಿನ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಇದೀಗ ಅವರ ಗಾಯ ಗಂಭೀರವಾದರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಿಂದಲೂ ಹೊರಗುಳಿಯಬೇಕಾದ ಪರಿಸ್ಥಿತಿ ಬರಬಹುದು. ಹೀಗಾಗಿ ಇದು ನ್ಯೂಜಿಲೆಂಡ್ ತಂಡಕ್ಕೆ ಆಘಾತ ತಂದಿದೆ. ಆದರೆ ಅದಕ್ಕೂ ಮೊದಲು ಅವರು ಚೇತರಿಸಿಕೊಳ್ಳುವ ಉದ್ದೇಶದಿಂದಲೇ ಪ್ರಸಕ್ತ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments