ಅಗಸದಿಂದಲೇ ಚೆನ್ನೈ ಟೆಸ್ಟ್ ಮ್ಯಾಚ್ ವೀಕ್ಷಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 15 ಫೆಬ್ರವರಿ 2021 (09:26 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯವನ್ನು ಪ್ರಧಾನಿ ಮೋದಿ ಆಕಾಶದಿಂದಲೇ ವೀಕ್ಷಿಸಿದ್ದಾರೆ! ನಿನ್ನೆ ತಮಿಳುನಾಡಿಗೆ ಭೇಟಿ ನೀಡಿದ್ದ ಮೋದಿ ವಿಮಾನದಲ್ಲಿ ತೆರಳುವಾಗ ಚಿಪಾಕ್ ಮೈದಾನದ ಮೇಲಿನಿಂದ ಪ್ರಯಾಣಿಸಿದ್ದಾರೆ.


ಈ ವೇಳೆ ಮೈದಾನದಲ್ಲಿ ಪಂದ್ಯ ನಡೆಯುತ್ತಿತ್ತು. ಈ ಫೋಟೋವನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ ಪ್ರಧಾನಿ ಮೋದಿ, ‘ಒಂದು ಕುತೂಹಲಕಾರಿ ಟೆಸ್ಟ್ ಪಂದ್ಯದ ಕ್ಷಣಿಕ ನೋಟ’ ಎಂದು ಬರೆದುಕೊಂಡಿದ್ದಾರೆ. ವಿಶೇಷವೆಂದರೆ ಪಂದ್ಯದಲ್ಲಿ ನಿನ್ನೆಯ ದಿನವಿಡೀ ಭಾರತದ್ದೇ ಪಾರಮ್ಯವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments