Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.
ಇಂದಿನ ಪಂದ್ಯ ಮೊಹಾಲಿಯಲ್ಲಿ ನಡೆಯುತ್ತಿದೆ. ಹವಾಮಾನ ವರದಿ ಪ್ರಕಾರ ಸಂಜೆ ಮೋಡ ಕವಿದ ವಾತಾವರಣವಿರಲಿದೆ. ಹೀಗಾಗಿ ಮಳೆಯಾದರೂ ಅಚ್ಚರಿಯಿಲ್ಲ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವಾಗಿರುವ ಕಾರಣ ಪ್ರೇಕ್ಷಕರು ಭಾರೀ ಸಂಖ್ಯೆಯಲ್ಲಿ ಮೈದಾನಕ್ಕೆ ಬರಲಿದ್ದಾರೆ. ಆದರೆ ಮಳೆ ಅವರ ಆಸೆಗೆ ತಣ್ಣೀರೆರಚದಿದ್ದರೆ ಸಾಕು ಎಂಬಂತಾಗಿದೆ.