ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯಕ್ಕೆ ಮಳೆ ಭೀತಿ

Webdunia
ಮಂಗಳವಾರ, 20 ಸೆಪ್ಟಂಬರ್ 2022 (11:24 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಇಂದಿನ ಪಂದ್ಯ ಮೊಹಾಲಿಯಲ್ಲಿ ನಡೆಯುತ್ತಿದೆ. ಹವಾಮಾನ ವರದಿ ಪ್ರಕಾರ ಸಂಜೆ ಮೋಡ ಕವಿದ ವಾತಾವರಣವಿರಲಿದೆ. ಹೀಗಾಗಿ ಮಳೆಯಾದರೂ ಅಚ್ಚರಿಯಿಲ್ಲ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವಾಗಿರುವ ಕಾರಣ ಪ್ರೇಕ್ಷಕರು ಭಾರೀ ಸಂಖ್ಯೆಯಲ್ಲಿ ಮೈದಾನಕ್ಕೆ ಬರಲಿದ್ದಾರೆ. ಆದರೆ ಮಳೆ ಅವರ ಆಸೆಗೆ ತಣ‍್ಣೀರೆರಚದಿದ್ದರೆ ಸಾಕು ಎಂಬಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಮುಂದಿನ ಸುದ್ದಿ
Show comments