Webdunia - Bharat's app for daily news and videos

Install App

ಭಾರತ-ಐರ್ಲೆಂಡ್ ಮೊದಲ ಪಂದ್ಯಕ್ಕೇ ಮಳೆ ಭೀತಿ

Webdunia
ಗುರುವಾರ, 17 ಆಗಸ್ಟ್ 2023 (08:40 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವೆ ಶುಕ್ರವಾರದಿಂದ ಆರಂಭವಾಗಲಿರುವ ಟಿ20 ಸರಣಿಯ ಮೊದಲ ಪಂದ್ಯಕ್ಕೇ ಮಳೆ ಭೀತಿ ಎದುರಾಗಿದೆ.

ಆಗಸ್ಟ್ 18 ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಭಾರತ ತಂಡಕ್ಕೆ ಜಸ್ಪ್ರೀತ್ ಬುಮ್ರಾ ನಾಯಕರಾಗಿದ್ದು, ಬಹುತೇಕ ಯುವ ಪಡೆ ಕಣಕ್ಕಿಳಿಯಲಿದೆ.

ಸರಣಿಯ ಮೊದಲ ಪಂದ್ಯ ಶುಕ್ರವಾರ ಡುಬ್ಲಿನ್ ನಲ್ಲಿ ನಡೆಯಲಿದ್ದು, ಈಗಿನ ಹವಾಮಾನ ವರದಿ ಪ್ರಕಾರ ಶೇ.90 ರಷ್ಟು ಮಳೆ ಬರುವ ಸಾಧ‍್ಯತೆಯಿದೆ. ಇರೋದೇ ಮೂರು ಪಂದ್ಯ. ಅದರಲ್ಲೂ ಒಂದು ಮಳೆಗಾಹುತಿಯಾದರೆ ಭಾರತ ತಂಡದ್ದು ಕೇವಲ ಐರ್ಲೆಂಡ್ ಟೂರ್ ಆಗಲಿದೆಯಷ್ಟೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments