Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯಯತೆ

Webdunia
ಗುರುವಾರ, 6 ಅಕ್ಟೋಬರ್ 2022 (09:30 IST)
ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೊದಲ ಏಕದಿನ ಲಕ್ನೋದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ.

ಪ್ರಮುಖರ ಅನುಪಸ್ಥಿತಿಯಲ್ಲಿ ಭಾರತ ಇಂದು ಎ ದರ್ಜೆಯ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಹೀಗಾಗಿ ಯುವ ಪಡೆಗೆ ಸಾಮರ್ಥ್ಯ ಸಾಬೀತುಪಡಿಸಲು ಅವಕಾಶ ಸಿಗಲಿದೆ.

ಆದರೆ ಹವಾಮಾನ ವರದಿ ಪ್ರಕಾರ ಇಂದು ಲಕ್ನೋದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದಿನ ಪಂದ್ಯ ನಡೆಯುವುದು ಅನುಮಾನವಾಗಿದೆ.
Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments