ರಣಜಿ ಟ್ರೋಫಿ ಕ್ರಿಕೆಟ್: ಕ್ವಾರ್ಟರ್ ಫೈನಲ್ ಗೆ ಅರ್ಹತೆ ಪಡೆದ ಕರ್ನಾಟಕ

Webdunia
ಸೋಮವಾರ, 20 ನವೆಂಬರ್ 2017 (16:17 IST)
ಕಾನ್ಪುರ: ಉತ್ತರ ಪ್ರದೇಶ ಮತ್ತು ಕರ್ನಾಟಕ ನಡುವಿನ ರಣಜಿ ಟ್ರೋಫಿ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದೆ. ಆದರೆ ಈ ಪಂದ್ಯದೊಂದಿಗೆ ರಾಜ್ಯದ ಹುಡುಗರು ಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
 

ಅಂತಿಮ ದಿನವಾದ ಇಂದು ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಬಿರುಸಿನ 262 ರನ್ ಗಳಿಸಿತು. ಅದೂ ವಿಕೆಟ್ ನಷ್ಟವಿಲ್ಲದೇ. ಮೊದಲ ಇನಿಂಗ್ಸ್ ನಲ್ಲಿ ಶತಕ ವಂಚಿತರಾಗಿದ್ದ ಮಯಾಂಕ್ ಅಗರ್ವಾಲ್ ಈ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದರು. ಮಯಾಂಕ್ ಅಜೇಯ 133, ರವಿಕಾಂತ್ ಸಮರ್ಥ್ ಅಜೇಯ 126  ಸಿಡಿಸಿದರು.

ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ್ದ ಮನೀಶ್ ಪಾಂಡೆ ಪಂದ್ಯ ಶ್ರೇಷ್ಠರಾದರು. ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಎದುರಾಳಿ ಮೇಲೆ ಫಾಲೋ ಆನ್ ಹೇರದ ಕರ್ನಾಟಕ ಮೂರು ಅಂಕ ಪಡೆದುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

IND VS ENG T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ, Video

ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅವಧಿ ಮುಕ್ತಾಯವಾಗುವುದು ಯಾವಾಗ

ಸಚಿನ್ ತೆಂಡುಲ್ಕರ್ ದಂಪತಿ ಪಕ್ಕವೇ ಕೂತು ವಿಂಬಲ್ಡನ್ ಪಂದ್ಯ ವೀಕ್ಷಿಸಿದ ಶುಭಮನ್ ಗಿಲ್: ನೆಟ್ಟಿಗರಿಂದ ಕಾಮೆಂಟೋ ಕಾಮೆಂಟ್ Video

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

ಮುಂದಿನ ಸುದ್ದಿ
Show comments