Daily Horoscope

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ದಾಳಿಗೆ ತತ್ತರಿಸಿದ ರೈಲ್ವೇಸ್

Webdunia
ಮಂಗಳವಾರ, 28 ಜನವರಿ 2020 (09:23 IST)
ನವದೆಹಲಿ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ಉತ್ತಮ ದಾಳಿ ಸಂಘಟಿಸಿದ್ದು, ಮೊದಲ ದಿನವೇ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.


ಮೊದಲ ದಿನದಂತ್ಯಕ್ಕೆ ರೈಲ್ವೇಸ್ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಘಾತಕ ದಾಳಿ ಸಂಘಟಿಸಿದ ಪ್ರತೀಕ್ ಜೈನ್ ನಾಲ್ಕು ವಿಕೆಟ್ ಕಬಳಿಸಿ ರೈಲ್ವೇಸ್ ಹಳಿ ತಪ್ಪಿಸಿದರು. ಅನುಭವಿ ಅಭಿಮನ್ಯು ಮಿಥುನ್ 2 ವಿಕೆಟ್ ಕಬಳಿಸಿದ್ದಾರೆ.

ರೈಲ್ವೇಸ್ ಪರ ಹೋರಾಟ ನಡೆಸುತ್ತಿರುವ ಅರಿಂಧಮ್ ಘೋಷ್ 32 ರನ್ ಮತ್ತು ಅವಿನಾಶ್ ಯಾದವ್ 29 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂದು ಬೇಗನೇ ರೈಲ್ವೇಸ್ ಆಲೌಟ್ ಮಾಡಿದಲ್ಲಿ ರಾಜ್ಯಕ್ಕೆ ಗೆಲುವು ಸುಲಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments