Daily Horoscope
✕

ನಿವೃತ್ತಿ ಚಿಂತನೆಯಲ್ಲಿ ರವೀಂದ್ರ ಜಡೇಜಾ?!

Webdunia
ಮಂಗಳವಾರ, 14 ಡಿಸೆಂಬರ್ 2021 (09:00 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ನಿವೃತ್ತಿ ಘೋಷಿಸುವ ಚಿಂತನೆಯಲ್ಲಿದ್ದಾರಾ? ಹೀಗೊಂದು ಮಾತು ಎಲ್ಲಾ ಫ್ಯಾನ್ಸ್ ಗೂ ಅಚ್ಚರಿ ಉಂಟು ಮಾಡಬಹುದು.

ಆದರೆ ಜಡೇಜಾ ಇತ್ತೀಚೆಗೆ ಪದೇ ಪದೇ ಗಾಯಕ್ಕೊಳಗಾಗುತ್ತಿದ್ದಾರೆ. ಇದೇ ಕಾರಣಕ್ಕೆ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕೇವಲ ಸೀಮಿತ ಓವರ್ ಗಳ ಪಂದ್ಯಗಳ ಕಡೆಗೆ ಗಮನ ಹರಿಸಲು ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಇದೀಗ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಅವರು ಹೊರಗುಳಿದಿದ್ದಾರೆ. ಪ್ರಮುಖ ಆಲ್ ರೌಂಡರ್ ಆಗಿರುವ ಜಡೇಜಾ ತಮ್ಮ ವೃತ್ತಿ ಜೀವನ ಉಳಿಸಿಕೊಳ್ಳಲು ಸುದೀರ್ಘ ಮಾದರಿಯ ಕ್ರಿಕೆಟ್ ನಿಂದ ದೂರ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

ಮುಂದಿನ ಸುದ್ದಿ
Show comments