Daily Horoscope
✕

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಕೋಚ್

Webdunia
ಶನಿವಾರ, 24 ಆಗಸ್ಟ್ 2019 (09:26 IST)
ಬೆಂಗಳೂರು: ಐಪಿಎಲ್ ನಲ್ಲಿ ನಿರಾಶಾದಾಯಕ ಪ್ರದರ್ಶನದ ಹಿನ್ನಲೆಯಲ್ಲಿ ಆರ್ ಸಿಬಿ ತಂಡ ಹೊಸ ಕೋಚ್ ಮತ್ತು ನಿರ್ದೇಶಕರನ್ನು ನೇಮಕ ಮಾಡಿದೆ.


ಈ ಮೊದಲು ಆರ್ ಸಿಬಿ ತಂಡಕ್ಕೆ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ಮತ್ತು ಬೌಲಿಂಗ್ ಕೋಚ್ ಆಗಿ ಆಶಿಷ್ ನೆಹ್ರಾ ಇದ್ದರು. ಈಗ ಇಬ್ಬರನ್ನೂ ವಜಾಗೊಳಿಸಲಾಗಿದೆ.

ಹೊಸದಾಗಿ ಕಿಂಗ್ಸ್ ಇಲೆವೆನ್ ಮಾಜಿ ಕೋಚ್ ಮೈಕ್ ಹಸನ್ ರನ್ನು ನಿರ್ದೇಶಕರಾಗಿ ಮತ್ತು ಆಸೀಸ್ ನ ಮಾಜಿ ಆಟಗಾರ ಸೈಮನ್ ಕ್ಯಾಟಿಚ್ ರನ್ನು ಕೋಚ್ ಆಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಆರ್ ಸಿಬಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮುಂದಿನ ಸುದ್ದಿ
Show comments