ಟೀಂ ಇಂಡಿಯಾಕ್ಕೆ ರಿ ಎಂಟ್ರಿ ಕೊಟ್ಟ ರಿಷಬ್ ಪಂತ್!

Webdunia
ಮಂಗಳವಾರ, 29 ಆಗಸ್ಟ್ 2023 (09:20 IST)
Photo Courtesy: Twitter
ಬೆಂಗಳೂರು: ಅಪಘಾತದ ಬಳಿಕ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಹಲವು ದಿನಗಳಿಂದ ಕ್ರಿಕೆಟ್ ನಿಂದ ದೂರವುಳಿದಿದ್ದಾರೆ.

ಅವರೀಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಅವರು ಏಷ್ಯಾ ಕಪ್ ಗೆ ಸಿದ್ಧತೆ ನಡೆಸುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಆಲೂರಿನಲ್ಲಿ ಟೀಂ ಇಂಡಿಯಾ ಏಷ್ಯಾ ಕಪ್ ಸಿದ್ಧತಾ ಶಿಬಿರದಲ್ಲಿ ಪಾಲ್ಗೊಂಡಿತ್ತು. ಈ ಕ್ಯಾಂಪ್ ಗೆ ರಿಷಬ್ ಪಂತ್ ಭೇಟಿ ನೀಡಿದ್ದಾರೆ. ತಮ್ಮ ಗೆಳೆಯರನ್ನು ಬಹುದಿನಗಳ ನಂತರ ಭೇಟಿ ಮಾಡಿದ ಸಂತೋಷ ಅವರಲ್ಲಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RR VS GT Match: ತಂದೆ ಡ್ಯಾನ್ಸ್ ಮಾಡಿದಾಗ ಶುಭ್ಮನ್ ಗಿಲ್ ಹೇಗೇ ನಾಚಿಕೊಂಡ್ರು ನೋಡಿ, Video

ಆತನ ವಯಸ್ಸಿನಲ್ಲಿ ನನಗೆ ಚಿನ್ನಿದಾಂಡು ಆಡೋಕೂ ಬರುತ್ತಿರಲಿಲ್ಲ: ಸೂರ್ಯವಂಶಿ ಬ್ಯಾಟಿಂಗ್‌ಗೆ ಅಮಿತಾಬ್ ಬಚ್ಚನ್ ಫಿದಾ

ಸಾಯಿ ಸುದರ್ಶನ್ ಕೈಯಿಂದ ಇನ್ನು ಬ್ಯಾಟ್ ಜಾರಲ್ಲ: ಫನ್ನಿ ವಿಡಿಯೋ ಇಲ್ಲಿದೆ

RCB VS GT Match: ಆರ್‌ಸಿಬಿ ಅಭಿಮಾನಿಗಳಿಗೆ ಫ್ರೀ ಮೆಟ್ರೋ ಪ್ರಯಾಣ ಎಂದು ತಿಳ್ಕೊಂಡ್ಡು ಹೋದ್ರ ಅಷ್ಟೇ

IPL 2026: ನಾಳೆ ಐಪಿಎಲ್‌ ಫೈನಲ್‌: ಸಂಭ್ರಮಾಚರಣೆಗೆ ಬೆಂಗಳೂರು ಪೊಲೀಸರ ಖಡಕ್‌ ಮಾರ್ಗಸೂಚಿ

ಮುಂದಿನ ಸುದ್ದಿ
Show comments