Webdunia - Bharat's app for daily news and videos

Install App

ಕೊನೆಗೂ ಯುವಿ ನೀಡಿದ್ದ ಸೀಕ್ರೆಟ್ ಮಂತ್ರ ಬಯಲು ಮಾಡಲೇ ಇಲ್ಲ ರಿಷಬ್ ಪಂತ್!

Webdunia
ಮಂಗಳವಾರ, 19 ಜುಲೈ 2022 (10:19 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಸರಣಿ ಗೆಲವಿನ ರೂವಾರಿಯಾಗಿದ್ದ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್  ಜೊತೆಗೆ ತಾವು ಪಂದ್ಯಕ್ಕೆ ಮುನ್ನ 45 ನಿಮಿಷಗಳ ಸಂಭಾಷಣೆ ನಡೆಸಿದ್ದಾಗಿ ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದರು.
 

ಆದರೆ ರಿಷಬ್ ಗೆ ಸ್ಪೂರ್ತಿ ನೀಡುವಂತಹ ’45 ನಿಮಿಷಗಳ ಸಂಭಾಷಣೆ’ ಏನಾಗಿದ್ದಿರಬಹುದು ಎಂದು ಟ್ವಿಟರಿಗರು ಕುತೂಹಲ ವ್ಯಕ್ತಪಡಿಸಿದ್ದರು. ಆದರೆ ಯುವಿ ಆಗಲೀ ರಿಷಬ್ ಆಗಲೀ ಆ ಸೀಕ್ರೆಟ್ ಬಿಟ್ಟುಕೊಡಲೇ ಇಲ್ಲ.

ಯುವರಾಜ್ ಸಿಂಗ್ ಟ್ವೀಟ್ ಗೆ ರಿಷಬ್, ‘ಖಂಡಿತವಾಗಿಯೂ ಆ ಸಂಭಾಷಣೆ ಸಹಾಯ ಮಾಡಿತು ಯುವಿ ಪಾ’ ಎಂದು ನಗುವಿನ ಇಮೋಜಿ ಜೊತೆಗೆ ಪ್ರತಿಕ್ರಿಯಿಸಿದ್ದಾರೆ. ಆದರೆ 45 ನಿಮಿಷಗಳ ಸಂಭಾಷಣೆ ಏನಾಗಿತ್ತು ಎಂಬುದನ್ನು ಮಾತ್ರ ಅವರೂ ಗುಟ್ಟು ಬಿಟ್ಟುಕೊಡಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಮುಂದಿನ ಸುದ್ದಿ
Show comments