ಆಸ್ಟ್ರೇಲಿಯಾ ವಿರುದ್ಧ ಶತಕ ಗಳಿಸಿದ ರಿಷಬ್ ಪಂತ್ ಗೆ ಈ ವಿಚಾರದಲ್ಲಿ ತೆರೆಯಿತು ಅದೃಷ್ಟದ ಬಾಗಿಲು!

Webdunia
ಭಾನುವಾರ, 6 ಜನವರಿ 2019 (08:52 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನವಿತ್ತ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಇದೀಗ ಅದೃಷ್ಟ ಖುಲಾಯಿಸಿದೆ.


ರಿಷಬ್ ಇದುವರೆಗೆ ಬಿಸಿಸಿಐನ ಕೇಂದ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಲ್ಲಿರಲಿಲ್ಲ. ಆದರೆ ಈಗ ಟೆಸ್ಟ್ ಕ್ರಿಕೆಟ್ ನಲ್ಲಿ ಅವರು ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದು ಗುತ್ತಿಗೆ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ.

ರಿಷಬ್ ರನ್ನು ಟೆಸ್ಟ್ ಕ್ರಿಕೆಟಿಗರಿಗೆ ನೀಡಲಾಗುವ ಗುತ್ತಿಗೆ ಪಟ್ಟಿಗೆ ಸೇರ್ಪಡೆಗೊಳಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಇನ್ನು, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನವಿತ್ತ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರೂ ಟಾಪ್ ಎ ವಿಭಾಗದ ಗುತ್ತಿಗೆಗೆ ಬಡ್ತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ. ಅಂತೂ ಆಸೀಸ್ ಸರಣಿ ಈ ಇಬ್ಬರೂ ಕ್ರಿಕೆಟಿಗರಿಗೆ ಭಾಗ್ಯದ ಬಾಗಿಲು ತೆರೆದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments