ಟೆನಿಸ್ ದಿಗ್ಗಜ ರೋಜರ್ ಫೆಡರರ್ ನಿವೃತ್ತಿ: ವಿರಾಟ್ ಕೊಹ್ಲಿ ಹಾರೈಕೆ

Webdunia
ಶುಕ್ರವಾರ, 16 ಸೆಪ್ಟಂಬರ್ 2022 (10:32 IST)
ನವದೆಹಲಿ: ಟೆನಿಸ್ ಲೋಕದ ದಿಗ್ಗಜ, ಸ್ವಿಜರ್ ಲ್ಯಾಂಡ್ ತಾರೆ ರೋಜರ್ ಫೆಡರರ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

41 ವರ್ಷದ ರೋಜರ್ ಫೆಡರರ್ ಇದುವರೆಗೆ 20 ಗ್ರ್ಯಾಂಡ್ ಸ್ಲಾಮ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಲಂಡನ್ ನಲ್ಲಿ ಮುಂದಿನ ವಾರ ನಡೆಯಲಿರುವ ಲಾವರ್ ಕಪ್ ಗೆ ಮೊದಲು ರೋಜರ್ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಅವರ ನಿವೃತ್ತಿ ವಾರ್ತೆಗೆ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದು,  ಆಲ್ ಟೈಮ್ ಗ್ರೇಟ್, ಕಿಂಗ್ ರೋಜರ್’ ಎಂದು ಕೊಂಡಾಡಿದ್ದಾರೆ.  ಕಳೆದ ಕೆಲವು ಸಮಯದಿಂದ ರೋಜರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಮೊದಲಿನಂತೆ ಆಡಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments