Webdunia - Bharat's app for daily news and videos

Install App

ಈ ಸಲ ಕಪ್ ನಮ್ದೇ ಅಲ್ವಾ? ರೋಹಿತ್ ಉತ್ತರವೇನು ಗೊತ್ತಾ?

Webdunia
ಭಾನುವಾರ, 5 ನವೆಂಬರ್ 2023 (11:16 IST)
ಕೋಲ್ಕೊತ್ತಾ: ದ.ಆಫ್ರಿಕಾ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯವಾಡಲು ವಿಮಾನವೇರಲು ಬಂದಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಪಪ್ಪಾರಾಜಿಗಳು ಈ ಸಲ ಕಪ್ ನಮ್ದೇ ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೋಲ್ಕೊತ್ತಾ ವಿಮಾನವೇರಲು ರೋಹಿತ್ ಗೇಟ್ ಬಳಿ ಬಂದಾಗ ಫೋಟೋಗ್ರಾಫರ್ ಗಳು ರೋಹಿತ್ ಗೆ ಮುತ್ತಿಗೆ ಹಾಕಿದ್ದರು. ಜೊತೆಗೆ ರೋಹಿತ್ ಮಾತನಾಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಓರ್ವ ರೋಹಿತ್ ಭಾಯಿ ಈ ಸಲ ವಿಶ್ವಕಪ್ ನಮ್ಮದೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ರೋಹಿತ್ ಕೂಡ ಹೌದೆನ್ನುವಂತೆ ತಲೆಯಾಡಿಸುತ್ತಾ ಕೈ ಬೀಸಿ ನಡೆದಿದ್ದಾರೆ. ರೋಹಿತ್ ಈ ರೀತಿ ಪ್ರತಿಕ್ರಿಯಿಸುತ್ತಿದ್ದಂತೇ ಅಲ್ಲಿದ್ದವರು ಹರ್ಷೋದ್ಗಾರ ಮಾಡಿದ್ದಾರೆ. ಈ ಹಿಂದೆ ಏಷ್ಯಾ ಕಪ್ ಗೆ ತೆರಳುವ ಮುನ್ನವೂ ಬೆಂಗಳೂರಿನಲ್ಲಿ ರೋಹಿತ್ ಗೆ ಈ ಪ್ರಶ್ನೆ ಎದುರಾಗಿತ್ತು. ಆಗಲೂ ರೋಹಿತ್ ಈ ಸಲ ನಾವು ಗೆಲ್ತೀವಿ ಎಂದಿದ್ದರು. ಅದು ಕೊನೆಗೆ ನಿಜವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments