Webdunia - Bharat's app for daily news and videos

Install App

ಸ್ಥಾನ ಕಳೆದುಕೊಂಡ ಕೆಎಲ್ ರಾಹುಲ್ ಗೆ ರೋಹಿತ್ ಶರ್ಮಾ ಸಹಾಯ

Webdunia
ಸೋಮವಾರ, 22 ಮಾರ್ಚ್ 2021 (09:31 IST)
ಪುಣೆ: ಟಿ20 ಕ್ರಿಕೆಟ್ ನಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಫಾರ್ಮ್ ಪ್ರದರ್ಶಿಸುವಲ್ಲಿ ವಿಫಲರಾದ ಕೆಎಲ್ ರಾಹುಲ್ ಈಗ ತಂಡದ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ.


ಇಂಗ್ಲೆಂಡ್ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆಗೆ ಸ್ವತಃ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದು ಬೃಹತ್ ಮೊತ್ತ ಕಲೆ ಹಾಕಿದ್ದರು. ಹೀಗಾಗಿ ಇನ್ನು ಮುಂದೆ ಇವರೇ ಖಾಯಂ ಆರಂಭಿಕರಾಗಲಿ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ಇದು ನಿಜವಾದರೆ ರಾಹುಲ್ ಗೆ ಟಿ20 ತಂಡದಲ್ಲಿ ಸ್ಥಾನ ಇಲ್ಲವಾಗುತ್ತದೆ.

ಆದರೆ ಹಾಗಂತ ರಾಹುಲ್ ರನ್ನು ತಂಡದಿಂದ ಹೊರಗಿಟ್ಟಿಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ‘ಅಂತಿಮ ಪಂದ್ಯಕ್ಕೆ ಒಬ್ಬ ಹೆಚ್ಚುವರಿ ಬೌಲರ್ ನ್ನು ಬಳಸಲು ತೀರ್ಮಾನಿಸಿದ್ದೆವು. ಇದಕ್ಕೆ ಒಬ್ಬ ಬ್ಯಾಟ್ಸ್ ಮನ್ ನ್ನು ಹೊರಗಿಡುವುದು ಅನಿವಾರ್ಯವಾಗಿತ್ತು. ದುರಾದೃಷ್ಟವಶಾತ್ ರಾಹುಲ್ ಸ್ಥಾನ ಬಿಟ್ಟುಕೊಡಬೇಕಾಯಿತು. ಆದರೆ ಇದು ಶಾಶ್ವತವಲ್ಲ. ಮುಂದಿನ ದಿನಗಳಲ್ಲಿ ಅವರು ತಂಡಕ್ಕೆ ಬರಬಹುದು’ ಎಂದು ರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments