ರೋಹಿತ್ ಶರ್ಮಾ ಅರ್ಧಶತಕ: ಚೇತರಿಸಿಕೊಂಡ ಟೀಂ ಇಂಡಿಯಾ

Webdunia
ಶನಿವಾರ, 13 ಫೆಬ್ರವರಿ 2021 (11:02 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಘಾತದ ಬಳಿಕ ಟೀಂ ಇಂಡಿಯಾ ಚೇತರಿಕೆ ಕಂಡಿದೆ.


ರೋಹಿತ್ ಶರ್ಮಾ 57 ರನ್ ಗಳಿಸಿ ಆಡುತ್ತಿದ್ದು, ಅವರಿಗೆ ತಕ್ಕ ಸಾಥ್ ನೀಡುತ್ತಿರುವ ಚೇತೇಶ್ವರ ಪೂಜಾರ 20 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿದೆ. ಶಬ್ನಂ ಗಿಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಮುಂದಿನ ಸುದ್ದಿ
Show comments