Daily Horoscope
✕

ವಿಶ್ವಕಪ್ ಫೈನಲ್ ಬಳಿಕ ತವರಿಗೆ ಮರಳಿದ ರೋಹಿತ್ ಶರ್ಮಾ

Webdunia
ಮಂಗಳವಾರ, 21 ನವೆಂಬರ್ 2023 (11:22 IST)
ಮುಂಬೈ: ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಘಾತಕಾರಿ ಸೋಲಿನ ಬಳಿಕ ನಾಯಕ ರೋಹಿತ್ ಶರ್ಮಾ ತವರು ಮುಂಬೈಗೆ ಬಂದಿಳಿದಿದ್ದಾರೆ.

ಪತ್ನಿ ರಿತಿಕಾ ಮತ್ತು ಪುತ್ರಿ ಸಮೈರಾ ಜೊತೆ ರೋಹಿತ್ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅಹಮ್ಮದಾಬಾದ್ ನಲ್ಲಿ ಫೈನಲ್ ಪಂದ್ಯ ನಡೆದಿತ್ತು.

ಫೈನಲ್ ಸೋಲಿನ ಬಳಿಕ ದುಃಖ ತಡೆಯಲಾಗದೇ ರೋಹಿತ್ ಕಣ್ಣೀರು ಸುರಿಸಿದ್ದರು. ಬಳಿಕ ಏಕಾಂಗಿಯಾಗಿ ಪೆವಿಲಿಯನ್ ನತ್ತ ತೆರಳಿದ್ದರು. ಅವರ ಈ ವಿಡಿಯೋ ಎಷ್ಟೋ ಜನರ ಹೃದಯ ಕಲಕಿತ್ತು. ಇನ್ನು ಭಾರತೀಯ ಡ್ರೆಸ್ಸಿಂಗ್ ರೂಂಗೆ ತೆರಳಿದ್ದ ಪ್ರಧಾನಿ ಮೋದಿ ರೋಹಿತ್, ಕೊಹ್ಲಿ ಕೈ ಹಿಡಿದು ಸಾಂತ್ವನಿಸಿದ್ದರು. ಅಲ್ಲದೆ, ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದರು.

ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ-ಆಸ್ಟ್ರೇಲಿಯಾ ನಡುವೆ ಟಿ20 ಸರಣಿ ನಡೆಯಲಿದೆ. ಆದರೆ ಈ ಸರಣಿಗೆ ರೋಹಿತ್ ಸೇರಿದಂತೆ ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ವಿಶ್ವಕಪ್ ಸೋಲಿನ ದುಃಖ ಮರೆಯಲು ಕೆಲವು ದಿನ ಈ ಕ್ರಿಕೆಟಿಗರು ಕುಟುಂಬದ ಜೊತೆ ಕಾಲ ಕಳೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments