ಬೆಂಗಳೂರಲ್ಲಿ ಬೆಸ್ಟ್ ಟೈಂ ಕಳೆಯುತ್ತಿದ್ದಾರೆ ರೋಹಿತ್ ಶರ್ಮಾ

Webdunia
ಭಾನುವಾರ, 19 ಡಿಸೆಂಬರ್ 2021 (09:05 IST)
ಬೆಂಗಳೂರು: ಕೈಗೆ ಗಾಯಮಾಡಿಕೊಂಡಿರುವ ರೋಹಿತ್ ಶರ್ಮಾ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮಿಸ್ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ಅವರೀಗ ಬೆಂಗಳೂರಿನ ಎನ್ ಸಿಎಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ಸಂದರ್ಭವನ್ನು ಅವರು ಕೇವಲ ತಮ್ಮ ಬಗ್ಗೆ ಮಾತ್ರ ಯೋಚಿಸದೇ ಯುವ ಕ್ರಿಕೆಟಿಗರಿಗೆ ಕ್ಲಾಸ್ ಮಾಡುವ ಮೂಲಕ ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ.

ಟೀಂ ಇಂಡಿಯಾದ ಸೀಮಿತ ಓವರ್ ಗಳ ಕ್ಯಾಪ್ಟನ್ ಇದೀಗ ತಾವು ಸುಧಾರಿಸಿಕೊಳ್ಳುವುದರ ಜೊತೆಗೆ ಎನ್ ಸಿಎಯಲ್ಲಿರುವ ಹೊಸ ಪ್ರತಿಭೆಗಳಿಗೆ ಕ್ರಿಕೆಟ್ ಟಿಪ್ಸ್ ನೀಡುತ್ತಿದ್ದಾರೆ. ಭಾರತ ತಂಡದ ಭವಿಷ್ಯದ ಆಟಗಾರರಿಗೆ ತರಬೇತಿ ನೀಡುವ ಮೂಲಕ ತಮ್ಮ ಸಮಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಹಿಟ್ ಮ್ಯಾನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೋಫಿ ಶೈನ್‌ರನ್ನು ಮದುವೆಯಾದ ಬೆನ್ನಲ್ಲೇ ಮಾಜಿ ಪತ್ನಿಯಿಂದ ಶಿಖರ್ ಧವನ್ ಸಿಕ್ತು ಹಣ, ಯಾವಾ ಕಾರಣದಲ್ಲಿ

ಸೆಮಿಫೈನಲ್‌ಗೂ ಮುನ್ನಾ ಮುಂಬೈನ ಪವರ್‌ಫುಲ್‌ ದೇವರ ದರ್ಶನ ಪಡೆದ ಟೀಂ ಇಂಡಿಯಾ

ಸಂಜು ಸ್ಯಾಮ್ಸನ್ ಪಂದ್ಯ ಗೆಲ್ಲಿಸಿದ್ದಕ್ಕೆ ನೌಕರರಿಗೆ 500 ರೂ ಗಿಫ್ಟ್ ಕೊಟ್ಟ ಕೇರಳದ ಅಂಗಡಿ ಮಾಲಿಕ Video

ಐಪಿಎಲ್‌2026 ಆರಂಭಕ್ಕೆ ದಿನ ಎನಿಸುತ್ತಿರುವಾಗ ಅಭಿಮಾನಿಗಳಿಗೆ ಆರ್‌ಸಿಬಿಯಿಂದ ಗುಡ್‌ನ್ಯೂಸ್‌

ಪುತ್ರ ಅಕಾಯ್ ಕೈ ಹಿಡಿದು ಲಂಡನ್ ಬೀದಿಯಲ್ಲಿ ಸುತ್ತಾಡುತ್ತಿರುವ ವಿರಾಟ್ ಕೊಹ್ಲಿ Video

ಮುಂದಿನ ಸುದ್ದಿ
Show comments