ಬೇಡದ ದಾಖಲೆ ಮಾಡಿದ ರೋಹಿತ್ ಶರ್ಮಾ

Webdunia
ಶನಿವಾರ, 16 ಸೆಪ್ಟಂಬರ್ 2023 (09:40 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೇಡದ ದಾಖಲೆಯೊಂದನ್ನು ಮೈಮೇಲೆಳೆದುಕೊಂಡಿದ್ದಾರೆ.

ರೋಹಿತ್ ನಿನ್ನೆಯ ಪಂದ್ಯದಲ್ಲಿ ಎರಡು ಎಸೆತ ಎದುರಿಸಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಇದು ಏಕದಿನ ಪಂದ್ಯಗಳಲ್ಲಿ ಅವರ 15 ನೇ ಡಕೌಟ್ ಆಗಿತ್ತು. ಈ ಮೂಲಕ ರೋಹಿತ್ ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು.

ಸದ್ಯಕ್ಕೆ ರೋಹಿತ್ ಏಕದಿನ ಮಾದರಿಯಲ್ಲಿ ಶೂನ್ಯ ಸಂಪಾದನೆ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. 2022 ರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಕೊನೆಯ ಬಾರಿ ಶೂನ್ಯಕ್ಕೆ ಔಟಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments