ಬಿಸಿಸಿಐಗೆ ಸಚಿನ್ ತೆಂಡುಲ್ಕರ್ ಎಂಟ್ರಿ?

Webdunia
ಶನಿವಾರ, 18 ಡಿಸೆಂಬರ್ 2021 (09:50 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ನಿವೃತ್ತರಾಗಿ ಇಷ್ಟು ಸಮಯವೇ ಆದರೂ ಇದುವರೆಗೆ ಸಕ್ರಿಯ ಕ್ರಿಕೆಟ್ ನಿಂದ ದೂರವೇ ಇದ್ದಾರೆ. ಇದೀಗ ಅವರು ಬಿಸಿಸಿಐನ ಪ್ರಮುಖ ಹುದ್ದೆಯೊಂದನ್ನು ವಹಿಸಿಕೊಳ್ಳುವ ಬಗ್ಗೆ ಅಧ್ಯಕ್ಷ ಸೌರವ್ ಗಂಗೂಲಿ ಸುಳಿವು ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡುವಾಗ ಗಂಗೂಲಿ ಸಚಿನ್ ಬಿಸಿಸಿಐಗೆ ಎಂಟ್ರಿ ಕೊಡುವ ಬಗ್ಗೆ ಮಾತನಾಡಿದ್ದಾರೆ. ಮುಂದೆ ಅವರನ್ನು ಪ್ರಮುಖ ಹುದ್ದೆಯಲ್ಲಿ ನೋಡಬಹುದು ಎಂದಿದ್ದಾರೆ.

‘ಈಗ ಏನೇ ಹುದ್ದೆ ವಹಿಸಿಕೊಳ್ಳುವುದಿದ್ದರೂ  ಸ್ವಹಿತಾಸಕ್ತಿ ದೂರು ದಾಖಲಾಗುತ್ತದೆ. ಬೇಕೆಂದೇ ಈ ವಿವಾದ ಎತ್ತುತ್ತಾರೆ. ಇದರಿಂದ ಪ್ರತಿಭಾವಂತರು ಬಿಸಿಸಿಐ ಹುದ್ದೆ ವಹಿಸಿಕೊಳ್ಳಲಾಗುತ್ತಿಲ್ಲ. ಸಚಿನ್ ಬಿಸಿಸಿಐ ಹುದ್ದೆಗಳಲ್ಲಿ ಆಸಕ್ತಿ ಹೊಂದಿಲ್ಲ. ಆದರೆ ಒಂದಲ್ಲಾ ಒಂದು ರೀತಿಯಲ್ಲಿ ಬಿಸಿಸಿಐ ಜೊತೆ ಇರುತ್ತಾರೆ. ಅದು ಹೇಗೆ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕು’ ಎಂದು ಗಂಗೂಲಿ ಹೇಳಿದ್ದಾರೆ. ಈಗಾಗಲೇ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್ ರನ್ನು ಬಿಸಿಸಿಐಗೆ ಕರೆತಂದಿರುವ ಗಂಗೂಲಿ ಈಗ ಸಚಿನ್ ರನ್ನೂ ಕರೆತರುವ ಪ್ರಯತ್ನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments