ಒಂದು ತಿಂಗಳ ಬಳಿಕ ಶೇನ್ ವಾರ್ನ್ ಅಂತ್ಯಕ್ರಿಯೆ

Webdunia
ಬುಧವಾರ, 30 ಮಾರ್ಚ್ 2022 (17:36 IST)
ಮೆಲ್ಬೋರ್ನ್: ಮಾರ್ಚ್ 4 ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ಅವರ ಅಂತ್ಯಕ್ರಿಯೆ ಮೆಲ್ಬೋರ್ನ್ ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಥಾಯ್ ಲ್ಯಾಂಡ್ ನಲ್ಲಿ ಖಾಸಗಿ ಕೆಲಸದ ನಿಮಿತ್ತ ತೆರಳಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದ ಶೇನ್ ವಾರ್ನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕೆ ಇತ್ತೀಚೆಗಷ್ಟೇ ಆಸ್ಟ್ರೇಲಿಯಾಕ್ಕೆ ಕರೆತರಲಾಗಿತ್ತು.

ಇದೀಗ ಅವರ ತವರು ಎಂಸಿಜೆ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಶೇನ್ ತಂದೆ, ಮೂವರು ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ಎಂಸಿಜೆ ಮೈದಾನದ ಒಂದು ಸ್ಟ್ಯಾಂಡ್ ಗೆ ಶೇನ್ ವಾರ್ನ್ ಹೆಸರು ನಾಮಕರಣ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಶರ್ಮಾ ಹ್ಯಾಟ್ರಿಕ್‌ ಡಕ್‌ ಔಟ್‌: ಅನಗತ್ಯ ದಾಖಲೆ ಮಾಡಿದ ವಿಶ್ವನ ನಂಬರ್‌ ಒನ್‌ ಬ್ಯಾಟರ್‌

T20 World Cup: ನಮೀಬಿಯಾವನ್ನು ಮಣಿಸಿದ ಸೂಪರ್‌ 8 ಸುತ್ತಿಗೆ ಲಗ್ಗೆ ಹಾಕಿದ ಪಾಕಿಸ್ತಾನ

T20 WC: ಡಚ್ಚರ ವಿರುದ್ಧ ಟಾಸ್‌ ಗೆದ್ದ ಸೂರ್ಯಕುಮಾರ್‌: ಭಾರತ ತಂಡದಲ್ಲಿ ಮಹತ್ವದ ಬದಲಾವಣೆ

ಟಿ20 WC: ಸೂಪರ್‌ 8ರಲ್ಲಿ ಭಾರತಕ್ಕೆ ಕಠಿಣ ಪರೀಕ್ಷೆ: ಪ್ರಬಲ ದಕ್ಷಿಣ ಆಫ್ರಿಕಾ ಮೊದಲ ಎದುರಾಳಿ

ಆಸ್ಟ್ರೇಲಿಯಾ ಇಲ್ಲದ ಟಿ20 ವಿಶ್ವಕಪ್ ಸೂಪರ್ 8: ಅದೊಂದು ಅಹಂಕಾರವೇ ಅವನತಿಗೆ ಕಾರಣವಾ

ಮುಂದಿನ ಸುದ್ದಿ
Show comments