Webdunia - Bharat's app for daily news and videos

Install App

Vignesh Puthur, ಮುಂಬೈ ತಂಡಕ್ಕೆ ಆಘಾತ; ಉದಯೋನ್ಮುಖ ಸ್ಪಿನ್ನರ್‌ ವಿಘ್ನೇಶ್‌ ಪುತ್ತೂರು ಟೂರ್ನಿಯಿಂದ ಔಟ್‌

Sampriya
ಗುರುವಾರ, 1 ಮೇ 2025 (18:48 IST)
Photo Credit X
ಮುಂಬೈ: ಮುಂಬೈ ಇಂಡಿಯನ್ಸ್‌ ಪರ ಈ ಬಾರಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಎಡಗೈ ಸ್ಪಿನ್ನರ್‌ ವಿಘ್ನೇಶ್‌ ಪುತ್ತೂರ್‌ (24), ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಂದ ಹೊರಬಿದ್ದಿದ್ದಾರೆ. ಹೀಗಾಗಿ ತಂಡಕ್ಕೆ ಆಘಾತವಾಗಿದೆ.

ಮೊಣಕಾಲಿನ ನೋವಿನಿಂದ ಬಳಲುತ್ತಿರುವ ಅವರ ಬದಲು ಲೆಗ್‌ಸ್ಪಿನ್ನರ್‌ ರಘು ಶರ್ಮಾಗೆ (31) ಅವಕಾಶ ನೀಡಲಾಗಿದೆ. ಐಪಿಎಲ್‌ ಟೂರ್ನಿಯ ಪ್ಲೇ ಆಫ್‌ ಹಂತಕ್ಕೇರಲು ಎಂಟು ತಂಡಗಳು ಭಾರೀ ಪೈಪೋಟಿ ನಡೆಸುತ್ತಿವೆ. ಪ್ರಮುಖ ಸ್ಪಿನ್ನರ್ ತಂಡದಿಂದ ಹೊರಬಿದ್ದಿದ್ದಾರೆ.

ಕೇರಳ ಮೂಲಕ ವಿಘ್ನೇಶ್‌ ಪುತ್ತೂರು ತಾವಾಡಿದ ಮೊದಲ ಪಂದ್ಯದಲ್ಲೇ (32 ರನ್‌ಗೆ 3 ವಿಕೆಟ್‌) ಮಿಂಚಿದ್ದರು. ಟೂರ್ನಿಯಲ್ಲಿ ಒಟ್ಟು 6 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಇದೀಗ ಅವರ ಬದಲು ಸ್ಥಾನ ಗಿಟ್ಟಿಸಿಕೊಂಡಿರುವ ರಘು ಶರ್ಮಾ ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಪಂಜಾಬ್‌ ಮತ್ತು ಪುದುಚೇರಿ ಪರ ಆಡಿರುವ 11 ಪ್ರಥಮ ದರ್ಜೆ ಪಂದ್ಯಗಳಲ್ಲಿ 57 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇನಿಂಗ್ಸ್‌ವೊಂದರಲ್ಲಿ 56 ರನ್‌ ನೀಡಿ 7 ವಿಕೆಟ್‌ ಪಡೆದಿರುವುದು ಅತ್ಯುತ್ತಮ ಸಾಧನೆಯಾಗಿದೆ<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments