Webdunia - Bharat's app for daily news and videos

Install App

ಬಿಸಿಸಿಐ ಅಧ್ಯಕ್ಷ ಪಟ್ಟದ ರೇಸ್ ನಲ್ಲಿ ಸೌರವ್ ಗಂಗೂಲಿ

Webdunia
ಸೋಮವಾರ, 14 ಅಕ್ಟೋಬರ್ 2019 (10:15 IST)
ಮುಂಬೈ: ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 23 ರಂದು ಚುನಾವಣೆ ನಡೆದು ಹೊಸ  ಅಧ್ಯಕ್ಷರ ನೇಮಕವಾಗಲಿದೆ. ಇದೀಗ ಅಧ್ಯಕ್ಷರ ಹುದ್ದೆಯಲ್ಲಿ ಪ್ರಮುಖರ ಹೆಸರು ಕೇಳಿಬರುತ್ತಿದೆ.


ರೇಸ್ ನಲ್ಲಿ ರಾಜಕಾರಣಿಗಳ ಮಕ್ಕಳೂ ಇದ್ದಾರೆ. ಅಮಿತ್ ಶಾ ಪುತ್ರ ಜಯದೇವ್ ಶಾ, ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥ್, ಅನುರಾಗ್ ಠಾಕೂರ್ ಸಹೋದರ ಅರುಣ್ ಹೆಸರುಗಳೂ ಕೇಳಿಬರುತ್ತಿವೆ.

ಅದರ ಜತೆಗೆ ಕೋಲ್ಕತ್ತಾ ಕ್ರಿಕೆಟ್ ಸಂಸ್ಥೆ ಹಾಲಿ ಅಧ್ಯಕ್ಷ, ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಕೂಡಾ ರೇಸ್ ನಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಗಂಗೂಲಿ, ಅಧ್ಯಕ್ಷನಾದರೆ ತಮ್ಮ ಪ್ರಮುಖ ಆದ್ಯತೆ ದೇಶೀಯ ಕ್ರಿಕೆಟ್ ನ ಉದ್ದಾರ ಮಾಡುವುದು ಮತ್ತು ಕ್ರಿಕೆಟಿಗರ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು ಆಗಿರುತ್ತದೆ ಎಂದಿದ್ದಾರೆ. ಆದರೆ ಕೊನೆಗೆ ಯಾರು ಭಾರತೀಯ ಕ್ರಿಕೆಟ್ ಮಂಡಳಿಯ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments