Webdunia - Bharat's app for daily news and videos

Install App

ಬಿಸಿಸಿಐಗೆ ಮತ್ತೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

Webdunia
ಶುಕ್ರವಾರ, 21 ಅಕ್ಟೋಬರ್ 2016 (11:07 IST)
ನವದೆಹಲಿ: ಸುಪ್ರೀಂ ಕೋರ್ಟ್ ಮತ್ತೆ ಬಿಸಿಸಿಐಗೆ ಚಾಟಿ ಬೀಸಿದೆ. ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಣಕಾಸು ವ್ಯವಹಾರದ ಮೇಲೆ  ಹಿಡಿತ ಸಾಧಿಸುವಂತಹ ನಿರ್ಣಯ ಕೈಗೊಂಡಿದೆ.

ಇದರೊಂದಿಗೆ ನ್ಯಾಯಾಲಯ ನೇಮಿಸಿದ ಲೋಧಾ ಸಮಿತಿ ಮತ್ತೆ ಕ್ರಿಕೆಟ್ ದೊರೆಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.  ಗುತ್ತಿಗೆಗಳನ್ನು ಪರಿಶೀಲಿಸಲು ಲೋಧಾ ಸಮಿತಿ ಸ್ವತಂತ್ರ ಲೆಕ್ಕ ಪರಿಶೋಧಕರನ್ನು ನೇಮಿಸಲಿದೆ. ಅದರ ಗಮನಕ್ಕೆ ಬಾರದೇ ಗುತ್ತಿಗೆ ವ್ಯವಹಾರಗಳನ್ನು ನಡೆಸುವಂತಿಲ್ಲ ಎಂದಿದೆ.

ರಾಜ್ಯ ಯೂನಿಟ್ ಗಳು ಅಫಿಡವಿಟ್ ಸಲ್ಲಿಸದೇ ಹಣ ಬಿಡುಗಡೆ ಮಾಡಬಾರದೂ ಎಂದು ಬಿಸಿಸಿಐಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಹೀಗಾಗಿ ಈಗ ಮತ್ತೆ ಬಿಸಿಸಿಐ ಸಂಕಷ್ಟದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments