Webdunia - Bharat's app for daily news and videos

Install App

ಇಂದಾದರೂ ಬಿಸಿಸಿಐಗೆ ಹೊಸ ಬಾಸ್ ಬರ್ತಾರಾ?

Webdunia
ಮಂಗಳವಾರ, 24 ಜನವರಿ 2017 (09:38 IST)
ನವದೆಹಲಿ:  ಎಲ್ಲಾ ಸರಿ ಹೋಗಿದ್ದರೆ ಇಷ್ಟೊತ್ತಿಗಾಗಲೇ ಭಾರತ ಕ್ರಿಕೆಟ್ ಮಂಡಳಿಯ ಅಧ್ಯಕ್ಷರ ಸ್ಥಾನಕ್ಕೆ ಈಗಾಗಲೇ ಯಾರಾದರೂ ಪೀಠಾರೋಹಣ ಮಾಡಬೇಕಿತ್ತು. ಆದರೆ ಯಾಕೋ ಸುಪ್ರೀಂ ಕೋರ್ಟ್ ಗೆ ಸಲಹಾ ಸಮಿತಿ ನೀಡಿದ ಪಟ್ಟಿ ಸರಿಯೆನಿಸಲಿಲ್ಲ. ಹೀಗಾಗಿ ಮೊನ್ನೆ ಆಗದ ಕೆಲಸ ಇಂದಾದರೂ ನಡೆಯಬಹುದು ಎಂಬುದು ಎಲ್ಲರ ನಿರೀಕ್ಷೆ.
 

ಸುಪ್ರೀಂ ಕೋರ್ಟ್ ನೇಮಿಸಿದ ಇಬ್ಬರು ಸದಸ್ಯರ ಸಮಿತಿ ಜನವರಿ 20 ರಂದು ಒಂಭತ್ತು ಆಡಳಿತಾಧಿಕಾರಿಗಳ ಹೆಸರು ಸೂಚಿಸಿತ್ತು. ಆದರೆ ಹೆಸರು ಜಾಸ್ತಿಯಾಯಿತು ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ ಹೊಸದಾಗಿ ಹೆಸರು ಸೂಚಿಸಲು ನಿರ್ದೇಶಿಸಿತ್ತು.

ಅದರಂತೆ ಇಂದು ಸುಪ್ರೀಂ ಕೋರ್ಟ್ ಹೊಸ ಆಡಳಿತಾಧಿಕಾರಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಜನವರಿ 2 ರಂದು ಸುಪ್ರೀಂ ಕೋರ್ಟ್ ಲೋಧಾ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಅಡ್ಡಿಪಡಿಸಿದ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಮತ್ತು ಕಾರ್ಯದರ್ಶಿ ಅಜಯ್ ಶಿರ್ಕೆಯವರನ್ನು ಪದಚ್ಯುತಗೊಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments