Daily Horoscope
✕

ಟೀಂ ಇಂಡಿಯಾದ 2018 ರ ಪ್ರೋಗ್ರಾಂ ಫಿಕ್ಸ್

Webdunia
ಬುಧವಾರ, 6 ಸೆಪ್ಟಂಬರ್ 2017 (08:53 IST)
ನವದೆಹಲಿ: 2018 ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಮಾಡುವುದು ಪಕ್ಕಾ ಆಗಿದೆ. ಟೀಂ ಇಂಡಿಯಾದ ಪ್ರವಾಸದ ವೇಳಾಪಟ್ಟಿ ಸಂಪೂರ್ಣಗೊಂಡಿದೆ.

 
ಜುಲೈ 3 ರಿಂದ ಪ್ರವಾಸ ಆರಂಭವಾಗಲಿದೆ. ಐದು ಟೆಸ್ಟ್, ಮೂರು ಏಕದಿನ ಮತ್ತು 3 ಟಿ 20 ಪಂದ್ಯಗಳ ಸುದೀರ್ಘ ಸರಣಿ ಇದಾಗಿದೆ. 2014 ರಲ್ಲಿ ಕಳೆದ ಬಾರಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಮಾಡಿತ್ತು.

ಜುಲೈ 3 ರಿಂದ ಮೊದಲ ಟಿ20 ಪಂದ್ಯ ನಡೆಯಲಿದೆ. ಜುಲೈ 12 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಟ್ರೆಂಟ್ ಬ್ರಿಡ್ಜ್ ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಆಗಸ್ಟ್ 1 ರಿಂದ ಮೊದಲ ಟೆಸ್ಟ್ ಪಂದ್ಯ ಎಡ್ಜ್ ಬಾಸ್ಟನ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಸೆಪ್ಟೆಂಬರ್ 11 ರಂದು ಸುದೀರ್ಘ ಪ್ರವಾಸ ಕೊನೆಗೊಳ್ಳಲಿದೆ.

ಇದನ್ನೂ ಓದಿ.. ಬ್ಲೂ ವೇಲ್ ಗೇಮ್ಸ್ ನಲ್ಲಿ ಸಾಯುವ ಟಾಸ್ಕ್ ಗೆ ಮುಂದಾಗುವುದೇಕೆ ಗೊತ್ತಾ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments