Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ 2023 ಗೆ ಪ್ರಕಟವಾಯ್ತು ಟೀಂ ಇಂಡಿಯಾ: ಯಾರೆಲ್ಲಾ ಇದ್ದಾರೆ ನೋಡಿ

ಟೀಂ ಇಂಡಿಯಾ
ಮುಂಬೈ: ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಕೊನೆಗೂ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂದು ಇಲ್ಲಿ ನೋಡಿ.

ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್, ತಿಲಕ್ ವರ್ಮ ಕೂಡಾ ಸ್ಥಾನ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿ ತಂಡದ ಜೊತೆ ಪ್ರವಾಸ ಮಾಡಲಿದ್ದಾರೆ. ಉಳಿದಂತೆ ಟೀಂ ಇಂಡಿಯಾ ಆಟಗಾರರ ಲಿಸ್ಟ್ ಇಲ್ಲಿದೆ.

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್,  ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.
ಮೀಸಲು ಆಟಗಾರ: ಸಂಜು ಸ್ಯಾಮ್ಸನ್

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಇಂದು ಪ್ರಕಟ: ರೋಹಿತ್ ಶರ್ಮಾ ಭಾಗಿ