Publish Date: Tue, 27 Oct 2020 (07:50 IST)
Updated Date: Tue, 27 Oct 2020 (07:51 IST)
ಮುಂಬೈ: ಐಪಿಎಲ್ ಮುಗಿದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಳ‍್ಳಲಿರುವ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾರನ್ನು ಆಯ್ಕೆ ಮಾಡಲಾಗಿಲ್ಲ. ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ.
ಗಾಯಗೊಂಡಿರುವ ರೋಹಿತ್ ಶರ್ಮಾ, ಇಶಾಂತ್ ಶರ್ಮಾರನ್ನು ಆಯ್ಕೆಯಿಂದ ಹೊರಗಿಡಲಾಗಿದೆ.
ತಂಡಗಳು ಇಂತಿವೆ: ಟೆಸ್ಟ್: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ಹನುಮ ವಿಹಾರಿ, ಶಬ್ನಂ ಗಿಲ್, ವೃದ್ಧಿಮಾನ್ ಸಹಾ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮತ್ತು ರವಿಚಂದ್ರನ್ ಅಶ್ವಿನ್.
ಏಕದಿನ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶಬ್ನಂ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಐಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ,ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ,ಮೊಹಮ್ಮದ್ ಶಮಿ, ನವದೀಪ್ ಸೈನಿ,ಶ್ರಾದ್ಧೂಲ್ ಠಾಕೂರ್.
ಟಿ20: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶ್ರೇಯಸ್ ಐಯರ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್,ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ,ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ.