Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಸಿಡ್ನಿ ಟೆಸ್ಟ್ ಗೆ ತಂಡ ಪ್ರಕಟ: ಟೀಂ ಇಂಡಿಯಾಕ್ಕೆ ಕನ್ನಡಿಗರೇ ಓಪನರ್ ಗಳು!

Webdunia
ಬುಧವಾರ, 2 ಜನವರಿ 2019 (10:48 IST)
ಸಿಡ್ನಿ: ನಾಳೆಯಿಂದ ಸಿಡ್ನಿಯಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ 13 ಸದಸ್ಯರ ತಂಡ ಪ್ರಕಟಿಸಿದ್ದು, ಕೆಎಲ್ ರಾಹುಲ್, ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಮ್ ಬ್ಯಾಕ್ ಮಾಡಿದ್ದಾರೆ.


ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಳಪೆ ಫಾರ್ಮ್ ನಲ್ಲಿದ್ದರೂ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿದೆ. ಅತ್ತ ಅಶ್ವಿನ್ ಇನ್ನೂ ಪೂರ್ಣ ಪ್ರಮಾಣದಲ್ಲಿ ಫಿಟ್ ಆಗಿಲ್ಲದಿದ್ದರೂ ಅಂತಿಮ 13 ರಲ್ಲಿ ಸ್ಥಾನ ಪಡೆದಿದ್ದಾರೆ.

ತಂಡ ಇಂತಿದೆ: ವಿರಾಟ್ ಕೊಹ್ಲಿ,  ಕೆಎಲ್ ರಾಹುಲ್,  ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ಕೆ ಜಾದವ್, ಆರ್ ಅಶ್ವಿನ್,  ಮೊಹಮ್ಮದ್ ಶಮಿ, ಆರ್ ಜಡೇಜಾ, ಜಸ್ಪ್ರೀತ್ ಬುಮ್ರಾ ಮತ್ತು ಉಮೇಶ್ ಯಾದವ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments